SRH Vs MI IPL 2025: ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಬೌಲಿಗ್‌ ಆಯ್ಕೆ

srh vs mi ipl 2025

ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ 41 ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಸನ್ ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಿತು. ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಸಂತಾಪ ಸೂಚಿಸಲು ಎರಡು ತಂಡಗಳ ಆಟಗಾರರು ಕಪ್ಪು ತೋಳುಗಳನ್ನು ಧರಿಸಿದ್ದಾರೆ.

ಉಭಯ ತಂಡಗಳ ಆಟಗಾರರ ವಿವರ ಹೀಗಿದೆ:
ಸನ್ರೈಸರ್ಸ್ ಹೈದರಾಬಾದ್ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್ (ವಿಕೆ), ಅನಿಕೇತ್ ವರ್ಮಾ, ಪ್ಯಾಟ್ ಕಮಿನ್ಸ್ (ಸಿ), ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್, ಜೀಶಾನ್ ಅನ್ಸಾರಿ, ಇಶಾನ್ ಮಾಲಿಂಗ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

srh vs mi ipl 2025

ಇಂಪ್ಯಾಕ್ಟ್ ಸಬ್ಸ್: ಅಭಿನವ್ ಮನೋಹರ್, ಸಚಿನ್ ಬೇಬಿ, ರಾಹುಲ್ ಚಹರ್, ವಿಯಾನ್ ಮುಲ್ಡರ್, ಮೊಹಮ್ಮದ್ ಶಮಿ

ಮುಂಬೈ ಸಂಭಾವ್ಯ ಪ್ಲೇಯಿಂಗ್ 11: ರಿಯಾನ್ ರಿಕೆಲ್ಟನ್ (ವಿಕೆ), ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ಸಿ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ವಿಘ್ನೇಶ್ ಪುತ್ತೂರ್.

ಇಂಪ್ಯಾಕ್ಟ್ ಸಬ್ಸ್: ರೋಹಿತ್ ಶರ್ಮಾ, ಕಾರ್ಬಿನ್ ಬಾಷ್, ರಾಜ್ ಬಾವಾ, ಸತ್ಯನಾರಾಯಣ ರಾಜು, ರಾಬಿನ್ ಮಿನ್ಜ್