ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಇನ್ನೇರಡು ದಿನ ಮ**ದ್ಯದಂಗಡಿಗಳು ಬಂದ್ ಮಾಡಿ, ಜಿಲ್ಲಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ.
ಇದನ್ನು ಮಿಸ್ ಮಾಡದೇ ಓದಿ: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ…!
ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇರುವ ಮದ್ಯದಂಗಡಿಗಳನ್ನು ಮುಚ್ಚುವ ಕುರಿತು,ಉಲ್ಲೇಖ: ಪೊಲೀಸ್ ಆಯುಕ್ತರು, ಮಂಗಳೂರು ನಗರ, ಮಂಗಳೂರು ಇವರ ಪತ್ರ ಸಂಖ್ಯೆ:
95/ಇತರ/ಸಿಎಸ್ ಬಿ/ಸಿಒಪಿ/ಮಂ.ನ/2025 ದಿನಾಂಕ:02.05.2025. 01-05-2025 ರಂದು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ನ ಬಜೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬಾತನ ಮೇಲೆ ಯಾರೋ ದುಷ್ಕರ್ಮಿಗಳು ಮಾರ*ಕಾಯು***ಧಗಳಿಂದ ತೀವ್ರ ಹಲ್ಲೆ ನಡೆಸಿ ಕೊ***ಲೆ ಮಾಡಿದ್ದು, ಈ ಹಿನ್ನಲೆಯಲ್ಲಿ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಯು ಬೂದಿ ಮುಚ್ಚಿದ ಕಂಡದಂತಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ ಎಂಬುದಾಗಿ ಹಾಗೂ ಕೆಲವು ಸಮಾಜ ಘಾತುಕ ವ್ಯಕ್ತಿಗಳು ಮದ್ಯ ಸೇವಿಸಿ ಸಾರ್ವಜನಿಕ ಸೊತ್ತು ನಾಶ, ಹಲ್ಲೆ ಹಾಗೂ ದೊಂಬಿ ನಡೆಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯನ್ನು ಉಂಟು ಮಾಡಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ತೊಂದರೆ ಮಾಡುವ ಸಾಧ್ಯತೆಯು ಇರುವುದರಿಂದ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಮಾದರಿಯ ಮದ್ಯ ಮಾರಾಟ ಕೇಂದ್ರಗಳನ್ನು ದಿನಾಂಕ:02.05.2025 ರಂದು ಬೆಳಿಗ್ಗೆ 06:00 ಗಂಟೆಯಿಂದ ದಿನಾಂಕ: 04.05.2025ರ ಬೆಳಿಗ್ಗೆ 06:00 ಗಂಟೆಯವರೆಗೆ ಮುಚ್ಚಲು ಆದೇಶಿಸುವಂತ ಉಲ್ಲೇಖದಂತೆ ಪೊಲೀಸ್ ಆಯುಕ್ತರು, ಮಂಗಳೂರು ನಗರ, ಮಂಗಳೂರು ಇವರು ಈ ರಛೇರಿಗೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.


ಮುಂದುವರೆದು, ಪೊಲೀಸ್ ಆಯುಕ್ತರು, ಮಂಗಳೂರು ನಗರ, ಮಂಗಳೂರು ಇವರ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಅಗತ್ಯತೆಯನ್ನು ಮನಗಂಡು ಈ ಕೆಳಗಿನಂತಆದೇಶಿಸಿದೆ. Host: DOO(4):AGTF: 19/2025/39ADOB:02.05.2025 ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಅನುಸಾರ ಮುಚ್ಚಿ ಮುಹಿಲನ್ ಎಂ.ಪಿ., ಭಾಸ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಆದ ನಾನು ಕರ್ನಾಟಕ ಅಬಕಾರಿ ಕಾಯಿದೆ 1965, ಸರನ್ 21(1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಮಾದರಿಯ ಮದ್ಯ ಮಾರಾಟ ಕೇಂದ್ರಗಳನ್ನು ದಿನಾಂಕ:02.05.2025 ರಂದು ಬೆಳಿಗ್ಗೆ 06:00 ಗಂಟೆಯಿಂದ ದಿನಾಂಕ: 04.05.2025ರ ಬೆಳಿಗ್ಗೆ 06:00 ಗಂಟೆಯವರೆಗೆ ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಿ ಆದೇಶಿಸಿದೆ ಅಂತ ತಿಳಿಸಿದ್ದಾರೆ.