e-Pauti | ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಪೌತಿ’ ಖಾತೆ ಸೇರಿದಂತೆ ವಿವಿಧ ಖಾತೆ ಬದಲಾವಣೆಗೆ ಬೇಕಾಗುವ ಸಮಯ ಎಷ್ಟು? ಇಲ್ಲಿದೆ ಮಾಹಿತಿ

How much time does it take to change various accounts, including the Pauti account? Here is the information
How much time does it take to change various accounts, including the Pauti account? Here is the information

ಬೆಂಗಳೂರು : ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ, ಪೌತಿ ಖಾತೆ(e-Pauti) ಸೇರಿದಂತೆ ವಿವಿಧ ಖಾತೆ ಬದಲಾವಣೆಗೆ ಬೇಕಾಗುವ ಸಮಯ ಎಷ್ಟು? ಈ ಕುರಿತಂತೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಸಾರ್ವಜನಿಕರು ಆನ್ ಲೈನ್ ಮೂಲಕ, ನಾಡಕಛೇರಿಗಳಲ್ಲಿ ಹಾಗೂ ತಾಲ್ಲೂಕ ಭೂಮಿ ಕೇಂದ್ರಗಳಲ್ಲಿ ಪೌತಿ ವಾರಸಾ/ವಿಲ್/ಮೈನರ್ ಗಾರ್ಡಿಯನ್ ಖಾತೆ ಬದಲಾವಣೆಗಳಿಗಾಗಿ ಅರ್ಜಿ ಸಲಿ ಸುತ್ತಾಗೆ ಅರ್ಜಿ ಸಲ್ಲಿಸಿದ ನಂತರ ಭೂಮಿ ಆಪರೇಟರ್ ಲಾಗಿನ್ ನ ಹೊಸ ವಹಿವಾಟು ಸೇರ್ಪಡೆ ಆಯ್ಕೆಗೆ ಸ್ವೀಕೃತಗೊಳ್ಳುತ್ತವೆ. ನಂತರ ಭೂಮಿ ಆಪರೇಟರ್ ಲಾಗಿನ್ ನಲ್ಲಿ ವಹಿವಾಟು ಸಂಬಂಧ ಡೇಟಾ ನಮೂದು ಮಾಡಿ ಚೆಕಿ ಸ್ಟ್ ತಯಾರಿಸಲಾಗುತ್ತದೆ.
ವಹಿವಾಟು ಅನುಮೋದನೆಗೆ ಭೂಮಿ ಶಿರಸ್ತೇದಾರರ ಲಾಗಿನ್ ಗೆ ಸ್ವೀಕೃತವಾಗಿತ್ತವೆ.

ಇದನ್ನು ಓದಿ: ಪಡಿತರ ಚೀಟಿಯಡಿ ಸಿಗುವುದು ಪ್ಲಾಸ್ಟಿಕ್ ಅಕ್ಕಿ: ಇಲ್ಲಿದೆ ಮಹತ್ವದ ಮಾಹಿತಿ…!

ಇದನ್ನು ಓದಿ: ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : 23ನೇ ಕಂತಿನ ಹಣ ಈ ದಿನದಂದು ಬರಲಿದೆ…!

ಇದನ್ನು ಓದಿ: ಇನ್ಮುಂದೆ ‘ನೌಕರರಿ’ಗೆ ಪ್ರತಿ ತಿಂಗಳು 7ನೇ ತಾರೀಖಿನೊಳಗೆ ‘ವೇತನ’ ಪಾವತಿ ಕಡ್ಡಾಯ…!

 

 

ಪೌತಿ ಕಥೆ ಎಂದರೆ ಮೂಲ ಮಾಲೀಕರ ಮರಣದ ನಂತರ, ನಿರ್ದಿಷ್ಟವಾಗಿ ಕರ್ನಾಟಕದಲ್ಲಿ ಭೂಮಿ ಅಥವಾ ಆಸ್ತಿ ದಾಖಲೆಗಳನ್ನು ಕಾನೂನುಬದ್ಧ ಉತ್ತರಾಧಿಕಾರಿಗಳ ಹೆಸರಿಗೆ ವರ್ಗಾಯಿಸುವುದು.

How much time does it take to change various accounts, including the Pauti account? Here is the information
How much time does it take to change various accounts, including the Pauti account? Here is the information

ಸರ್ಕಾರಿ ಮಾಲೀಕತ್ವದ ಯಾವುದಾದರು ಸರ್ವೇ ನಂಬರ್ ಇದ್ದಲ್ಲಿ ವಹಿವಾಟು ಅನುಮೋದನೆಗೆ ತಹಶೀಲ್ದಾರ್ (Tahsildar) ಲಾಗಿನ್ ಗೆ ಸ್ವೀಕೃತವಾಗುತ್ತವೆ. ತಹಶೀಲ್ದಾರ್/ ಶಿರಸ್ತೇದಾರ್ ರವರ ವಹಿವಾಟು ಅನುಮೋದನೆ ನಂತರ ಭೂಮಿ ಆಪರೇಟರ್ ಲಾಗಿನ್ ನೋಟಿಸ್ ಮುದ್ರಣಕ್ಕಾಗಿ ಸ್ವೀಕೃತವಾಗುತ್ತವೆ.

ನಂತರ ರಾಜಸ್ವ ನಿರಿಕ್ಷಕರ ಲಾಗಿನ್ ಗೆ ಕಡತ ಸ್ವೀಕೃತಿಗಾಗಿ ಕಳುಹಿಸಲಾಗುತ್ತದೆ. ನಂತರ 14 ದಿನಗಳ ನೋಟಿಸ್ ಅವಧಿ ಜಾರಿಯಲ್ಲಿರುತ್ತದೆ. ನೋಟಿಸ್ ಅವಧಿ ಮುಕ್ತಾಯಗೊಂಡ ನಂತರ ಯಾವುದೇ ತಕರಾರು ಪ್ರಕರಣಗಳು ದಾಖಲಾಗದಿದ್ದಲ್ಲಿ . ಆಪರೇಟರ್ ಲಾಗಿನ್ಗೆ ಬೆಳೆ ನಮೂದು ಮಾಡಲು ಆದೇಶ ವಿವರ ಸೇರ್ಪಡೆ ಆಯ್ಕೆಗೆ ಸ್ವೀಕೃತವಾಗುತ್ತವೆ.

ಬೆಳೆ ನಮೂದು ಮಾಡಿದ ನಂತರ ಮ್ಯುಟೇಶನ್ ಗೆ ಆಯ್ಕೆಗೊಂಡ ವಹಿವಾಟುಗಳು ಅಂತಿಮ ಅನುಮೋದನೆಗಾಗಿ ರಾಜಸ್ವ ನಿರೀಕ್ಷಕರ ಲಾಗಿನ್ ಗೆ ವರ್ಗಾವಣೆಗೊಳ್ಳುತ್ತವೆ.

Pouthi kathe refers to the transfer of land or property records into the names of legal heirs after the original owner’s death, specifically in Karnataka.