ಬೆಂಗಳೂರು : ನೋಂದಾಯಿತ ಮಹಿಳಾ ಕಾರ್ಮಿಕ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಮಂಡಳಿಯು ಹೆರಿಗೆ ಸೌಲಭ್ಯವನ್ನು ನೀಡುತ್ತದೆ. ಫಲಾನುಭವಿಯು ಮಗುವಿನ ಜನನ ದಿನಾಂಕದಿಂದ ಆರು ತಿಂಗಳ ಒಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಮಂಡಳಿಯು ಸಹಾಯಧನವನ್ನು ನೀಡುತ್ತದೆ. ಮಗುವಿನ ಜನನ ದಿನಾಂಕದಿಂದ ಆರು ತಿಂಗಳ ಒಳಗೆ ಅರ್ಜಿಸಲ್ಲಿಸಿ ಈ ಸೌಲಭ್ಯ ಪಡೆದುಕೊಳ್ಳಬಹುದು. ಒಂದು ವೇಳೆ ಈಗಾಗಲೇ ನೋಂದಾಯಿತ ಕಾರ್ಮಿಕ ಮಹಿಳೆಗೆ ಎರಡು ಮಕ್ಕಳಿದ್ದರೆ, ಅವರು ಈ ಸೌಲಭ್ಯವನ್ನು ಪಡೆಯಲು ಅರ್ಹರಾಗುವುದಿಲ್ಲ.
ಇದನ್ನು ಮಿಸ್ ಮಾಡದೇ ಓದಿ: ಕಾರು ಅಪಘಾತದಲ್ಲಿ ‘IAS ಅಧಿಕಾರಿ ಮಹಾಂತೇಶ್ ಬೀಳಗಿ’ ದುರ್ಮರಣ
ಇದನ್ನು ಮಿಸ್ ಮಾಡದೇ ಓದಿ: ಕೆಪಿಎಸ್‍ಸಿಯಿಂದ ಭೂಮಾಮಾಪಕರ ಹುದ್ದೆಗಳ ಅಧಿಸೂಚನೆ ರದ್ದು
ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿ ಕಂಡು ಲೋಕಾ ಅಧಿಕಾರಿಗಳು ಶಾಕ್ : ಒಟ್ಟು 35.31 ಕೋಟಿ ಮೌಲ್ಯದ ಆಸ್ತಿ ಪತ್ತೆ!
ಬೆಂಗಳೂರು : ನಿನ್ನೆ ಬೆಳಂ ಬೆಳಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ದಾಳಿಯ ವೇಳೆ ಅಧಿಕಾರಿಗಳ ಅಕ್ರಮ ಆಸ್ತಿ ಕಂಡು, ಶಾಕ್ ಆಗಿದ್ದಾರೆ. ಇದುವರೆಗೂ ಲೋಕಾಯುಕ್ತ ಅಧಿಕಾರಿಗಳು 35.31 ಆಸ್ತಿ ಪತ್ತೆ ಹಚ್ಚಿದ್ದಾರೆ.

ಹೌದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 10 ಮಂದಿ ನೌಕರರಿಗೆ ಸೇರಿದ 47 ಸ್ಥಳಗಳ ಮೇಲೆ ಏಕಕಾಲದಲ್ಲಿ ಮಂಗಳವಾರ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.
ನಿನ್ನೆ ಬೆಳ್ಳಂಬೆಳಗ್ಗೆ ಬೆಂಗಳೂರು ನಗರ, ಮೈಸೂರು, ಮಂಡ್ಯ, ಬೀದರ್, ಹಾವೇರಿ, ಧಾರವಾಡ, ಗದಗ, ಕೊಡಗು ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 10 ಮಂದಿ ಅಧಿಕಾರಿಗಳ ಮನೆ – ಕಚೇರಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಿ ಸುಮಾರು 35.31 ಕೋಟಿ ಮೌಲ್ಯದ ಚರಾಸ್ತಿ ಹಾಗೂ ಸ್ಥಿರಾಸ್ತಿ ಪತ್ತೆ ಹಚ್ಚಿದ್ಧಾರೆ.
Good news for ‘pregnant women’ from the state government: Applications invited for ‘maternity’ assistance!













Follow Me