ಕೆಪಿಎಸ್‍ಸಿ: ಮೀನುಗಾರಿಕೆ ಇಲಾಖೆಯ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ

Karnataka Public Service Commission

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಧಿಸೂಚಿಸಲಾಗಿದ್ದ ಉಳಿಕೆ ಮೂಲ ವೃಂದದಡಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶು ವೈದ್ಯಾಧಿಕಾರಿಗಳು – 342 + 58 (ಬ್ಯಾ.ಲಾ) ಹುದ್ದೆಗಳಿಗೆ 2026 ನೇ ಜನವರಿ 8 ರಂದು ಕನ್ನಡ ಭಾಷ ಪರೀಕ್ಷೆ ಮತ್ತು 2026 ನೇ ಜನವರಿ 9 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ.

Karnataka Public Service Commission

ಪರೀಕ್ಷಾ ವೇಳಾಪಟ್ಟಿಯನ್ನು ಆಯೋಗದ ವೆಬ್‍ಸೈಟ್ https://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‍ಸೈಟ್ ಅನ್ನು ನೋಡಬಹುದಾಗಿದೆ ಕರ್ನಾಟಕ ಲೋಕಸೇವಾ ಆಯೋದ ಕಾರ್ಯದರ್ಶಿ ಡಾ.ವಿಶಾಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

Competitive examination for the posts of Veterinary Officer in the Fisheries Department