ಬೆಂಗಳೂರು: ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನ ಪರಪ್ಪನ ಆಗ್ರಹಾರದಲ್ಲಿರುವ ನಟ ದರ್ಶನ್ ಅಭಿಮಾನಿಗಳು ಈಗ ನಟ ಸುದೀಪ್ ವಿರುದ್ದ ತಿರುಗಿ ಬಿದ್ದಿದ್ದಾರೆ.
ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಅವರು …….. All set?? ಅಂತ ಮಾಡಿ ನಿಮ್ಮ ಸ್ಕ್ರೀನ್ ಅನ್ನು ಆಯ್ಕೆ ಮಾಡಿಕೊಳ್ಲಿ ಅಂತ ಟ್ವಿಟ್ ಮಾಡಿದ್ದಾರೆ.
ಇದನ್ನು ಮಿಸ್ ಮಾಡದೇ ಓದಿ: ಒಮ್ಮೆ ಹಣವನ್ನು ಹೂಡಿಕೆ ಮಾಡಿ, ನಂತರ ಬಡ್ಡಿಯಿಂದ ₹ 2 ಲಕ್ಷ ಗಳಿಸಿ
ಇದನ್ನು ಮಿಸ್ ಮಾಡದೇ ಓದಿ: ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು : ಸಿಎಂ ಸಿದ್ದರಾಮಯ್ಯ
ಕಿಚ್ಚ ಸುದೀಪ್ ಹೇಳಿದ್ದೇನು: ಶನಿವಾರದಂದು ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಮಾತನಾಡಿರುವಂತ ಅವರು, ನಮ್ಮ ಅಭಿಮಾನಿಗಳು ನೀವು ಸುಮ್ಮನೇ ಇರಬೇಡಿ. ಈ ಕಾರ್ಯಕ್ರಮ ಯಾಕೆ ಹುಬ್ಬಳ್ಳಿಯಲ್ಲಿ ಮಾಡುತ್ತಿದ್ದೀವಿ ಅಂದ್ರೆ ಇಲ್ಲಿಂದ ಮಾತನಾಡಿದ್ರೆ ಕೆಲವೊಬ್ಬರಿಗೆ ತಟ್ಟುತ್ತೆ ಎಂದರು.

ಈ ನಡುವೆ ಈ ನಡುವೆ ಸ್ಯಾಂಡಲ್ ವುಡ್ ನಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಆರಂಭವಾಗಿದ್ದು ಕಿಚ್ಚನ ಯುದ್ಧದ ಮಾತಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದೀಗ ಎಂಟ್ರಿ ಕೊಟ್ಟಿದ್ದು. ದರ್ಶನ್ ಜೈಲಲ್ಲಿ ಇದ್ದಾಗ ಇವರು ವೇದಿಕೆ ಮೇಲೆ ಫ್ಯಾನ್ಸ್ ಬಗ್ಗೆ ಮಾತನಾಡುತ್ತಾರೆ. ಆದರೆ ದರ್ಶನ್ ಅವರು ಹೊರಗಡೆ ಇದ್ದಾಗ ಈ ರೀತಿ ಹೇಳಿಕೆ ನೀಡುವವರು ಬೆಂಗಳೂರಿನಲ್ಲಿ ಇದ್ದಾರೋ ಇಲ್ವೋ ಅಂತ ಇರುತ್ತಾರೆ ಎಂದು ಕಿಚ್ಚ ಸುದೀಪ್ ಗೆ ಟಾಂಗ್ ನೀಡಿದ್ದಾರೆ.

ದರ್ಶನ್ ಜೈಲಿನಲ್ಲಿ ಇದ್ದಾಗ ಕೆಲವರು ಹೇಳಿಕೆ ಕೊಡುತ್ತಾರೆ. ಫ್ಯಾನ್ಸ್ ಬಗ್ಗೆ ವೇದಿಕೆಯ ಮೇಲೆ ಮಾತನಾಡುತ್ತಾರೆ ಆದರೆ ದರ್ಶನ್ ಇದ್ದಾಗ ಮಾತ್ರ ಅವರೆಲ್ಲ ಬೆಂಗಳೂರಿನಲ್ಲಿ ಇದ್ದಾರ ಇಲ್ವಾ ಅಂತ ಗೊತ್ತಾಗದಂತೆ ಇರುತ್ತಾರೆ. ಕಿಚ್ಚ ಸುದೀಪ್ ಗೆ ದರ್ಶನ್ ಪತ್ನಿ ಇದೀಗ ಟಾಂಗ್ ನೀಡಿದ್ದಾರೆ. ದಾವಣಗೆರೆಯಲ್ಲಿ ಪತ್ನಿ ವಿಜಯ್ ಲಕ್ಷ್ಮಿ ಈ ವಿಚಾರವಾಗಿ ಮಾತನಾಡಿದರು ದರ್ಶನ್ ಬಗ್ಗೆ ಹೇಳುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ದರ್ಶನ್ ಅಭಿಮಾನಿಗಳು ತಲೆ ಕೆಡಿಸಿಕೊಳ್ಳಬೇಡಿ ಎಂದು ಟಾಂಗ್ ನೀಡಿದ್ದಾರೆ.
…….. All set??#MarkTheFilm 🔥 wth you in just Three days. Select ua screen now. ❤️ pic.twitter.com/g8ytETVMMT
— Kichcha Sudeepa (@KicchaSudeep) December 22, 2025













Follow Me