ವಾಯುಪುತ್ರ ಆಂಜನೇಯನಿಗೆ ಗಾಳಿಯಲ್ಲಿ ಸ್ವತಃ ತಾನೇ ನೂರಾರು ಯೋಜನಗಳಷ್ಟು ದೂರ ಹಾರುವ ಸಾಮರ್ಥ್ಯವನ್ನು ಹೊಂದಿದ್ದ ಮತ್ತು ಅದನ್ನು ಸೀತಾನ್ವೇಷಣೆಯ ಸಂಧರ್ಭದಲ್ಲಿ ಸಮುದ್ರ ಲಂಘನದ ಸಮಯದಲ್ಲಿ ನಿರೂಪಿಸಿಯೂ ಇದ್ದ ಆದರೂ, ಆಂಜನೇಯಯನ ಅನೇಕ ದೇವಾಲಯಗಳಲ್ಲಿ ಅಂಜನೇಯಯನ ವಿಗ್ರಹದ ಮುಂದೆ ಒಂಟೆಯನ್ನು ಇಟ್ಟಿರುತ್ತಾರಲ್ಲದೇ ಅವರನ್ನು ಉಷ್ಟ್ರಾರೂಡಾ ಎಂದೂ ಕರೆಯಲಾಗುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ರಾಮಾಯಣ ಮತ್ತು ಪರಾಶರ ಸಂಹಿತೆಯಲ್ಲಿಯೂ ಹನುಮಂತ ಗಾಳಿಯ ವೇಗದಲ್ಲಿ ಹಾರಬಲ್ಲ ಎಂಬುವ ಅನೇಕ ಉದಾಹರಣೆಗಳನ್ನು ವಿವರಿಸುತ್ತಾರೆ ಮತ್ತು ಲಂಕೆಯನ್ನು ತಲುಪಲು ಸಾಗರದಾದ್ಯಂತ ಹಾರಾಟ, ಸಂಜೀವೀನಿಯನ್ನು ತರುವ ಸಲುವಾಗಿ ಲಂಕೆಯಿಂದ ಹಿಮಾಲಯಕ್ಕೆ ಹಾರಾಟ, ಪಾತಾಳ ಲೋಕಕ್ಕೆ ಹಾರುವುದು ಹೀಗೆ ಶರವೇಗದಲ್ಲಿ ಎಲ್ಲಾ ಕಡೆಯೂ ಹಾರುವುದನ್ನೇ ಬಿಂಬಿಸಿರುವಾಗ ಒಂಟೆಯಂತಹ ನಿಧಾನವಾಗಿ ಚಲಿಸುವ ಪ್ರಾಣಿಯೇಕೆ ಹನುಮಂತನ ವಾಹನ?
ಹನುಮಂತ ಆಜನ್ಮ ಬ್ರಹ್ಮಚಾರಿಯಾಗಿ ಅತ್ಯಂತ ಶ್ರದ್ಧೆಯಿಂದ ಬ್ರಹ್ಮಚರ್ಯವನ್ನು ಪಾಲಿಸಿದವನು. ನಮ್ಮ ಪುರಾಣಗಳ ಪ್ರಕಾರ ಈ ರೀತಿಯಾಗಿ ಕಠೋರ ಬ್ರಹಚರ್ಯ ಪಾಲಿಸಿದವರೆಂದರೆ ಭೀಷ್ಮಾಚಾರ್ಯರು ಮತ್ತು ಹನುಮಂತ ಇಬ್ಬರೇ.

ಇಂತಹ ಹನುಮಂತನಿಗೆ ನವ ವೈಕರ್ಣವನ್ನು (9 ವ್ಯಾಕರಣ ನಿಯಮಗಳು) ಕಲಿಯಲು ಬಯಸಿದರಂತೆ. ಆದರೆ ಕೇವಲ ಗೃಹಸ್ಥರಾಗಿದ್ದವರು ಮಾತ್ರವೇ ಇದನ್ನು ಅಧ್ಯಯನ ಮಾಡಬಹುದು ಎಂಬ ನಿಯಮವಿದ್ದ ಕಾರಣ, ಆಜನ್ಮ ಬ್ರಹ್ಮಚಾರಿ ಹನುಮಂತ ಇದನ್ನು ಕಲಿಯಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಹನುಮಂತನಿಗೆ ಬಹಳ ದುಃಖವಾಗಿತ್ತು. ಇದನ್ನು ಕಂಡ ಸೂರ್ಯ ದೇವರು, ಇಂತಹ ಸಮರ್ಥನೊಬ್ಬನು ಕಲಿಕೆಯಿಂದ ದೂರವಾಗಬಾರದೆಂದು ಬಯಸಿ ತನ್ನ ಮಗಳಾದ ಸುವರ್ಚಲೆಯನ್ನು ಮದುವೆ ಮಾಡಿಕೊಟ್ಟು ಅವನಿಗೆ ಪ್ರಜಾಪತ್ಯ ಬ್ರಹ್ಮಚಾರಿ ಎಂಬ ವರವನ್ನು ಕರುಣಿಸುತ್ತಾನೆ.
ಈ ವರದ ಪ್ರಕಾರ ಆಂಜನೇಯನು ಮದುವೆಯಾದ ನಂತರವೂ ತನ್ನ ಬ್ರಹ್ಮಚರ್ಯವನ್ನು ಕಾಪಾಡಿಕೊಳ್ಳುತ್ತಾನೆ. ಆಂಜನೇಯನನ್ನು ತನ್ನ ಅಳಿಯನನ್ನಾಗಿ ಮಾಡಿಕೊಂಡ ಕುರುಹಿಗಾಗಿ ಅವರಿಬ್ಬರಿಗೂ ಒಂಟೆಯೊಂದನ್ನು ಬಹುಮಾನವಾಗಿ ಕೊಟ್ಟ ಕಾರಣದಿಂದಾಗಿ ಇಂದಿಗೂ ಸಹಾ ಅನೇಕ ದೇವಾಲಯಗಳಲ್ಲಿ ಆಂಜನೇಯನ ಪತ್ನಿ ಸಮೇತವಿರುವ ವಿಗ್ರಹಗಳ ಮುಂದೆ ಒಂಟೆಯ ಪ್ರತಿಮೆ ಇರುತ್ತದೆ ಎಂಬ ಪ್ರತೀತಿ ಇದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ನಿಜವಾಗಿಯೂ ಸುವರ್ಚಲ ದೇವಿ ಎಂಬುವರು ಹೆಣ್ಣಾಗಿರದೆ ಅದೊಂದು ದೈವಿಕ ಶಕ್ತಿಯಾಗಿದ್ದು, ಸೂರ್ಯ ದೇವರ ಅನುಗ್ರಹದಿಂದ, ಹನುಮಂತನ ಜ್ಞಾನಾರ್ಜನೆಗಾಗಿ ಮತ್ತು ಧಾರ್ಮಿಕ ಪೂಜೆಯ ಉದ್ದೇಶಕ್ಕಾಗಿ ಹನುಮನೊಂದಿಗೆ ಅವಳನ್ನು ವಿವಾಹ ಮಾಡಿಕೊಡಲಾಗಿದೆ. ಸಾಮಾನ್ಯವಾಗಿ ಎಲ್ಲಾ ದೇವರುಗಳಿಗೂ ಶಕ್ತಿ (ಹೆಂಡತಿ), ವಾಹಕ (ವಾಹನಾ) ಮತ್ತು ಆಯುಧ (ಶಸ್ತ್ರಾಸ್ತ್ರ)ಗಳು ಇರಬೇಕೆಂಬ ನಿಯಮವಿರುವುದರಿಂದ ಹನುಮಂತನಿಗೆ ಸುವರ್ಚಲಾ ದೇವಿ ಹೆಂಡತಿ, ಒಂಟೆ ವಾಹನವಾಗಿ ಮತ್ತು ಗದೆ ಆಯುಧವಾಗಿದೆ ಎನ್ನುತ್ತಾರೆ ತಿಳಿದವರು.
Hanuman Marriage Story Do you know about Anjaneya’s wife and son

Follow Me