ಶಿವಮೊಗ್ಗ : ಜ. 18 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

power supply cut
power supply cut

ಶಿವಮೊಗ್ಗ : ಶಿವಮೊಗ್ಗ ಆಲ್ಕೋಳ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 18 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿನಗರ, ರವೀಂದ್ರನಗರ, ವೆಂಕಟೇಶನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರನಗರ, ಎ.ಎನ್.ಕೆ. ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಇ&ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿನಗರ. 

ಇದನ್ನು ಮಿಸ್‌ ಮಾಡದ ಓದಿ : ಜೆಇಇ ಮುಖ್ಯ ಪ್ರವೇಶ ಪತ್ರ jeemain.nta.nic.in ನಲ್ಲಿ ಡೌನ್‌ಲೋಡ್ ಮಾಡುವುದು ಹೇಗೆ?

TET ಪರೀಕ್ಷೆ ಪಾಸಾದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಲ್ಕೋಳ ವೃತ್ತ, ಸಾಗರರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ.ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೆನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್, (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್, ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿನಗರ, ಜೆ,ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾAಧಿ ಲೇಔಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿಕಾರಿಪುರ: ಲೋಕಾಯುಕ್ತ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜ.21 ರಂದು ಬೆಳಿಗ್ಗೆ 11.00 ಗಂಟೆಯಿAದ ಮಧ್ಯಾಹ್ನ 1.00ರವರೆಗೆ ಜಿಲ್ಲೆಯ ಶಿಕಾರಿಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.

Lokayukta
Lokayukta

ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಹಣ/ಅಧಿಕಾರ ದುರುಪಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷö್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Shivamogga Power outage in these areas on Jan. 18