ಕಚೇರಿಯಲ್ಲೇ ಮಹಿಳೆಯರ ಜೊತೆಗೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್‌

Video of DGP Ramachandra Rao having sex with women in the office goes viral

ಬೆಂಗಳೂರು: ಕರ್ನಾಟಕದ ಐಜಿಪಿ (DGP ಶ್ರೇಣಿ) ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರ ಜೊತೆಗೆ ಚಕ್ಕಂದವಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 

ಇದನ್ನು ಮಿಸ್‌ ಮಾಡದೇ ಓದಿ : ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ ಸಿಎಂ ಸಿದ್ದರಾಮಯ್ಯ

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್’ ಪಡೆಯಲು ಇನ್ಮುಂದೆ `OTP’ ಸಾಕು

ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡು ಬಂದಿದೆ. ಇದಲ್ಲದೇ ಮೆರಾ ಎದುರೇ ಬೆತ್ತಲಾಗಿ ವಿಕೃತಿ ಮೆರೆದಿದ್ದಾರೆ ಎನ್ನಲಾಗಿದ್ದು, ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆ ಅವರು ಸರಸ ಆಡಿದ್ದಾರೆ ಎನ್ನಲಾಗಿದೆ.

Video of DGP Ramachandra Rao having sex with women in the office goes viral
Video of DGP Ramachandra Rao having sex with women in the office goes viral

ಉನ್ನತ ಪೊಲೀಸ್ ಅಧಿಕಾರಿಯ ಈ ಅಸಭ್ಯ ವರ್ತನೆಯ ವಿಡಿಯೋಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನವದೆಹಲಿಯ ಗೃಹ ಇಲಾಖೆಗೆ ತಲುಪಿದ್ದು, ಸಿಎಂ ಎಂ ಕೆಂಡಾಮಂಡಲವಾಗಿದ್ದು, ಕೂಡಲೇ ಘಟನೆಯ ಬಗ್ಗೆ ಸಮಗ್ರ ವರದಿ ನೀಡುವಂತೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.  ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ಸರಸವಾಡಿದ್ದಾರೆ ಎನ್ನಲಾದ ವೈರಲ್ ವಿಡಿಯೋವನ್ನು ಐಜಿಪಿ ರಾಮಚಂದ್ರ ರಾವ್ ನಿರಾಕರಿಸಿದ್ದಾರೆ. ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿದ ವಿಡಿಯೋ ಆಗಿದೆ ಅಂತ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಲಮಗಳು ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣದ ಬೆನ್ನಲ್ಲೇ ಕಡ್ಡಾಯ ರಜೆ ಮೇಲೆ ತೆರಳಿದ್ದ ಬಳಿಕ ಅವರನ್ನು ಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ವಿಚಾರಣೆಯ ವೇಳೆ ರನ್ಯಾ ರಾವ್‌, ಕಸ್ಟಮ್ಸ್ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಚೆಕ್ಔಟ್ ಮಾಡಲು ನಿಯಮಗಳನ್ನು ಉಲ್ಲಂಘಿಸಿ ತಮಗೆ ನೀಡಲಾಗಿದ್ದ ಪೊಲೀಸ್ ಬೆಂಗಾವಲು ಪಡೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನುವ ಆರೋಪ ಇವರ ಮೇಲಿದೆ.

Video of DGP Ramachandra Rao having with women in the office goes viral