ಶತ್ರುಗಳ ಭಾದೆಯಿಂದ ಪಾರಾಗಿ ಕಣ್ಣಿನ ದೃಷ್ಟಿ ನಿವಾರಿಸಿಕೊಳ್ಳುವ ಸುಲಭ ತಂತ್ರ ವಿಧಾನ

An easy technique to get rid of eye sight by escaping from enemies

ಕನ್ನಡನಾಡುಡಿಜಿಟಲ್‌ಡೆಸ್ಕ್‌ : ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ.

ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ASTRO
ASTRO

ನಮ್ಮ ದೇಹದ ಕಾಲಿನಿಂದ ಹಿಡಿದು ಹಣೆಯ ತನಕ ಏಳು ಚಕ್ರಗಳಿವೆ. ಈ ಚಕ್ರಗಳು ತಿರುಗಳು ಪ್ರಾರಂಭಿಸಿದಾಗ ಮತ್ತು ಸಕ್ರಿಯವಾದಾಗ ನಮ್ಮ ದೇಹದಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಕ ಶಕ್ತಿಯು ಚಟುವಟಿಕೆಯನ್ನು ಆರಂಭಿಸುವುದು. ನಕಾರಾತ್ಮಕ ಅಂಶಗಳು ಇವುಗಳ ಮೇಲೆ ಪರಿಣಾಮ ಬೀರಿದಾಗ ನಮ್ಮ ದೇಹದ ಚಕ್ರಗಳು ನಿಧಾನವಾಗಿ ದೈಹಿಕ ಹಾಗೂ ಮಾನಸಿಕ ಚಟುವಟಿಕೆಗಳು ನಿಧಾನವಾಗುವಂತೆ ಮಾಡುತ್ತದೆ.

ಕಣ್ಣದೃಷ್ಟಿಯನ್ನು ನಿವಾರಣೆ ಹೇಗೆ…?
ದೃಷ್ಟಿ ದೋಷವನ್ನು ಹಲವಾರು ರೀತಿಯಿಂದ ನಿವಾರಿಸುತ್ತಾರೆ. ಅದರಲ್ಲಿ ಸಾಮಾನ್ಯವಾಗಿ
1)ದೃಷ್ಟಿಯಾಗದಂತೆ ತಡೆಯಲು ಹೆಚ್ಚಾಗಿ ನಾವು ಕಪ್ಪು ಚುಕ್ಕೆಯನ್ನು ಹಾಕಿಕೊಳ್ಳುತ್ತೇವೆ. ಮಕ್ಕಳು, ಮದುಮಗಳು ಅಥವಾ ಮದುಮಗನಿಗೆ ಕಪ್ಪುಚುಕ್ಕೆಯನ್ನು ಹಾಕುತ್ತೇವೆ. ಸಣ್ಣ ಮಕ್ಕಳ ಸೊಂಟಕ್ಕೆ ; ಕಾಲಿಗೆ ಅಥವಾ ಕೈಗೆ ಇದೇ ಕಾರಣದಿಂದಾಗಿ ಕಪ್ಪು ನೂಲನ್ನು ಕಟ್ಟಿರುತ್ತಾರೆ.

ASTRO
ASTRO

2)ಹೊಸ ವಾಹನವನ್ನು ಖರೀದಿಸಿದಾಗ ಅದಕ್ಕೆ ಯಾವುದೇ ಕಣ್ಣು ಬೀಳದಿರಲೆಂದು ಚಕ್ರದಡಿಗೆ ನಿಂಬೆಹಣ್ಣನ್ನು ಇಟ್ಟು ವಾಹನವನ್ನು ಓಡಿಸುತ್ತಾರೆ.ಮತ್ತು ಕಾರುಗಳು, ಟ್ರಕ್ ಗಳು ಮತ್ತು ಮನೆಗಳ ಮೇಲೆ ಯಾವುದಾದರೂ ಒಂದು ರಾಕ್ಷಸನಂತೆ ಕಾಣುವ ಚಿತ್ರವನ್ನು ತೂಗು ಹಾಕಿರುತ್ತಾರೆ ಅಥವಾ ನಿಂಬೆಕಾಯಿ, ಮೆಣಸನ್ನು ಕಟ್ಟಿರುತ್ತಾರೆ.

3)ಲಿಂಬೆ/ ತೆಂಗಿನಕಾಯಿ ಅಥವಾ ಬೂದುಕುಂಬಳದಲ್ಲಿ ಆರತಿಯನ್ನು ಎತ್ತಿ ಬಳಿಕ ಅದನ್ನು ನೆಲಕ್ಕೆ ಬಡಿಯತ್ತಾರೆ.
4) ವಿಶೇಷ ದೇವತಾ ಕಾರ್ಯಕ್ರಮಗಳಲ್ಲಿ ಕುಂಕುಮ ಅಥವಾ ಅರಿಶಿನ ನೀರನ್ನು ಸುತ್ತು ತಿರುಗಿಸುತ್ತಾರೆ. ಆಗ ನಕಾರಾತ್ಮಕ ಅಂಶಗಳು ದೂರ ಹೋಗುವುದು

5)ರಾತ್ರಿ ಮಲಗುವ ಮೊದಲು ಕರ್ಪೂರವನ್ನು ಹಿಡಿದುಕೊಂಡು ವ್ಯಕ್ತಿಯ ತಲೆಯ ಸುತ್ತಲು ತಿರುಗಿಸಿ ಇದನ್ನು ಮನೆಯ ಹೊರಗಡೆ ಬಾಗಿಲಿನ ಎದುರುಗಡೆ ಉರಿಸುತ್ತಾರೆ.

5) ಕೆಂಪು ಮೆಣಸು, ಸಾಸಿವೆ ಮತ್ತು ಕರಿಮೆಣಸಿನ ಕಾಯಿ ಮತ್ತು ಉಪ್ಪನ್ನು ಬಲದ ಅಂಗೈಯಲ್ಲಿ ಹಿಡಿದುಕೊಂಡು ಯಾರೊಂದಿಗೂ ಮಾತನಾಡದೆ ಏಕಾಗ್ರತೆಯಿಂದ ಬಲದ ಅಂಗೈನ್ನು ಎದುರಿಗಿನ ವ್ಯಕ್ತಿಯ ತಲೆಗೆ ಮೂರು, ಐದು ಅಥವಾ ಏಳು ಸುತ್ತು ಹಾಕಬೇಕು. ಇದರ ಬಳಿಕ ಇದನ್ನು ಒಲೆ ಅಥವಾ ಮಾರ್ಗ ಮಧ್ಯಕ್ಕೆ ಎಸೆಯುತ್ತಾರೆ.

6)ಕಣ್ಣದೃಷ್ಟಿ ಗಣಪತಿ ಅಥವಾ ನೀಲಿ ಕಣ್ಣಿನ ತಾಯಿತ ಮನೆಯ ಪ್ರವೇಶದ್ವಾರದಲ್ಲಿ ತೂಗು ಹಾಕತ್ತಾರೆ. ಇದರಿಂದ ಮನೆ ಅಥವಾ ಅಂಗಡಿಯೊಳಗೆ ನಕಾರಾತ್ಮಕ ಪರಿಣಾಮ ಬೀರುವುದು ಕಡಿಮೆಯಾಗುವುದು.
ಹೀಗೆ ಇನ್ನು ಹಲವಾರು ವಿಧಾನಗಳು ನಮ್ಮಲ್ಲಿನ ನಕಾರಾತ್ಮಕ ಶಕ್ತಿಯನ್ನು ದೂರಗೊಳಿಸಲು ಸಹಕಾರಿಯಾಗಿವೆ.
ಪ್ರತಿದಿನ ಮನೆಯಲ್ಲಿ ದೇವರ ಪೂಜೆ,ಘಂಟಾನಾದ ಶಂಖನಾದ ತುಳಸೀಪೂಜೆ,
ಗೋ ಪೂಜೆ;ದೇವಸ್ಥಾನಕ್ಕೆ ಹೋಗುವುದು; ಗ್ರಾಮದೇವರ ನಿತ್ಯ ದರ್ಶನ,

ASTRO
ASTRO


ತೀರ್ಥ (ಪ್ರೋಕ್ಷಣೆ) ಸೇವನೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಗಾಯತ್ರೀ ಜಪ, ವಿಷ್ಣು ಸಹಸ್ರ ನಾಮ ಮುಂತಾದ ಸ್ತೋತ್ರ ಪಠಣೆ , ದೇವ; ಗುರು ಮತ್ತು ಪಿತೃಗಳ ಮನಸಾ ಸ್ಮರಣೆ ಮನೆಯಲ್ಲಿ ಹಿರಿಯರ ಆದರಣೆ
ಮನೆಗೆ ಬಂದ ಅತಿಥಿಗೆ ಉಪಚಾರ, ಮುತ್ತೈದೆಗೆ ಅರಿಸಿನ ಕುಂಕುಮ ಕೊಡುವುದು
ವರ್ಷಕ್ಕೆ ಒಂದು ಸಲವಾದರೂ ಕುಲದೇವರ ದರ್ಶನ ;
ಮೂಲ ನಾಗ; ನಂಬಿಕೊಂಡು ಬಂದ ದೈವ ಗಳ ಪೂಜೆ
ಇವುಗಳು ನಮ್ಮ ಎಲ್ಲಾ ರೀತಿಯ ದೃಷ್ಟಿದೋಷ ಗಳನ್ನು;
ಕುಟುಂಬದ ಸರ್ವರ ಗ್ರಹಚಾರದೋಷ ಮನೆಯ “ವಾಸ್ತುದೋಷ” ಇವುಗಳನ್ನು ನಿವಾರಿಸಲೂ ಸುಲಭ-ಸಾಧನ ಗಳಾಗಿವೆ.

An easy technique to get rid of eye sight by escaping from enemies