DGR ವತಿಯಿಂದ ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

job fair

ಶಿವಮೊಗ್ಗ : ಡೈರೆಕ್ಟೋರೇಟ್ ಜನರಲ್ ರಿಸೆಟ್ಲ್ ಮೆಂಟ್ ಇವರ ಪ್ರಾಯೋಜಕತ್ವದಲ್ಲಿ ಮಾಜಿ ಸೈನಿಕರಿಗಾಗಿ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಅಂಡ್ ಸೆಂಟರ್, ಬೆಂಗಳೂರು ಇಲ್ಲಿ ಫೆ 27 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ ಮಾಜಿ ಸೈನಿಕರು, ಮಾಜಿ ಸೈನಿಕ ಗುರುತಿನ ಚೀಟಿ ಮತ್ತು ಬಯೊಡೇಟದ 5 ಪ್ರತಿಗಳೊಂದಿಗೆ ನೇರವಾಗಿ ಭಾಗವಹಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 020-26341217/011-20863432 ಹಾಗೂ ವೆಬ್‌ಸೈಟ್ [email protected],/ [email protected] ಅನ್ನು ಸಂಪರ್ಕಿಸಬಹುದು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ಜಂತುಹುಳು ಸಮಸ್ಯೆ : ರೋಗಲಕ್ಷಣಗಳು, ಚಿಕಿತ್ಸೆ ಕ್ರಮ ಹೀಗಿದೆ

ಇದನ್ನು ಮಿಸ್‌ ಮಾಡದೇ ಓದಿ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಸ್ಥಳಾಂತರ : ಶಿವಮೊಗ್ಗ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯು ಬಿ.ಎಸ್.ಎನ್.ಎಲ್ ಕಚೇರಿ ಹತ್ತಿರ, ಎ,ಪಿ.ಎಂ.ಸಿ. ಎದುರು, ಸಾಗರ ರಸ್ತೆಯಲ್ಲಿದ್ದ ಕಚೇರಿಯನ್ನು ಫೆ. 09 ರಿಂದ ಕಾಮಾಕ್ಷಿ ಬೀದಿ, ಗಣಪತಿ ದೇವಸ್ಥಾನದ ಹತ್ತಿರ, ಶಿವಮೊಗ್ಗ ಇಲ್ಲಿಗೆ ಸ್ಥಳಾಂತರಿಸಲಾಗಿದ್ದು, ವಿಕಲಚೇತನರು ಮತ್ತು ಹಿರಿಯ ನಾಗರೀಕರು ಮುಂದಿನ ಎಲ್ಲಾ ಪತ್ರ ವ್ಯವಹಾರಗಳನ್ನು ಈ ಕಚೇರಿ ವಿಳಾಸಕ್ಕೆ ನಡೆಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾ

DGR organizes job fair for ex-servicemen in Bengaluru