BIG BREAKING: ಬಿಕ್ಲು ಶಿವ ಕೊ***ಲೆ ಕೇಸಲ್ಲಿ ಶಾಸಕ ಭೈರತಿ ಬಸವರಾಜ್ ಪೊಲೀಸರು ವಶಕ್ಕೆ

dismisses BJP MLA Byrathi Basavaraj and biklu shiva

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ ಕೊ***ಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ರನ್ನು ಬೆಂಗಳೂರು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಅಹಮದಾಬಾದ್ ನಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ ಅವರನ್ನು ಬೆಂಗಳೂರು ಕೆಂಪೇಗೌಡ ವಿಮಾನದಲ್ಲಿ ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಅವರನ್ನು ಇಂದು ನಾಳೆ ಸಂಜೆ ತನಕ ವಿಚಾರಣೆ ಪಡಿಸಿ ಬಳಿಕ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ. ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲೇ ಅವರು ಸುಪ್ರಿಂಕೋರ್ಟ್‌ನಲ್ಲಿ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ರದ್ದದ ಆದೇಶದ ಬಗ್ಗೆ ಮೇಲ್ನವಿ ಸಲ್ಲಿಸಿದ್ದರು, ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ಅರ್ಜಿಯನ್ನು ಮಾನ್ಯ ಮಾಡದೇ ಪೋಲಿಸರ ಮುಂದೆ ಶರಣಾಗುವಂತೆ ಸೂಚನೆ ನೀಡಿತ್ತು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇಓದಿ : SSLC, ದ್ವಿತೀಯ PUC ಪರೀಕ್ಷೆ-1ಕ್ಕೆ BMTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಇದನ್ನು ಮಿಸ್‌ ಮಾಡದೇಓದಿ : ರಾಜ್ಯದ ಜನತರೇ ಗಮನಿಸಿ ಇನ್ಮುಂದೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

dismisses BJP MLA Byrathi Basavaraj and biklu shiva
dismisses BJP MLA Byrathi Basavaraj and biklu shiva

ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದ ಭೈರತಿ ಬಸವರಾಜು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರು ಎನ್ನಲಾಗುತಿತ್ತು, ಆದರೆ ಈಗ ಅವರು ಅಹಮದಾಬಾದ್ ನಿಂದ ಆಗಮಿಸಿದ್ದ ವೇಳೇಯಲ್ಲಿ ಸಿಐಡಿ ಪೋಲಿಸರು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ಹಿನ್ನಲೆ : 2025ರ ಜುಲೈ 15 ರಂದು ರಾತ್ರಿ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಲಸೂರು ಲೇಕ್ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಬರ್ಬರ ಕೊ***ಲೆ ನಡೆದಿತ್ತು. . ಕೊಲೆಯಾದ ಬಿಕ್ಲು ಶಿವ ತಾಯಿ, ಮಾಜಿ ಸಚಿವ ಬೈರತಿ ಬಸವರಾಜ್ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು. ದೂರನ್ನು ದಾಖಲಿಸಿ, ತನಿಖೆ ನಡೆಸಿದ ಪೊಲೀಸರು ಪ್ರಕರಣದಲ್ಲಿ ಭೈರತಿ ಬಸವರಾಜು ಅವರನ್ನು ಎ5 ಆರೋಪಿಯಾಗಿಸಿದ್ದಾರೆ.

BIG BREAKING: MLA Bhairati Basavaraj arrested by police in Biklu Shiva murder case