
ಕಾವೇರಿ 2.0 : ಕಚೇರಿಗೆ ಅಲೆಯದೆ ಮನೆಯಲ್ಲೇ ಡಿಜಿಟಲ್ ಇ-ಸ್ಟ್ಯಾಂಪ್ ಪಡೆಯುವುದು ಹೇಗೆ? ಇಲ್ಲಿದೆ ಹಂತ-ಹಂತದ ಮಾಹಿತಿ
ಬೆಂಗಳೂರು: ಸಾರ್ವಜನಿಕರ ಸಮಯ ಮತ್ತು ಶ್ರಮವನ್ನು ಉಳಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ, ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ‘ಕಾವೇರಿ 2.0’ (Kaveri 2.0) ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲೇ ಸುಲಭವಾಗಿ ‘ಡಿಜಿಟಲ್ ಇ-ಸ್ಟ್ಯಾಂಪ್’ (Digital








