
Health: ಗರ್ಭಿಣಿ ಮತ್ತು ಬಾಣಂತಿಯರೇ ಗಮನಿಸಿ: ಈ ಯೋಜನೆಯಲ್ಲಿ ಸಿಗಲಿದೆ ನಿಮಗೆ ನಗದು ಹಣ
ಮಡಿಕೇರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ




