
ಊಟ ಮಾಡುವಾಗ ಫೋನ್ ಬಳಸುವ ಅಭ್ಯಾಸ ನಿಮಗಿದ್ಯಾ? ಕರುಳಿನ ಆರೋಗ್ಯದ ಬಗ್ಗೆ ಇರಲಿ ಎಚ್ಚರ!
ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಫೋನ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಫೋನ್ ನಮ್ಮ ಜೊತೆಗೇ ಇರುತ್ತದೆ. ಆದರೆ, ಊಟ ಮಾಡುವಾಗಲೂ ಫೋನ್ ಬಳಸುವ ಅಭ್ಯಾಸ ನಿಮಗಿದ್ದರೆ, ಅದು








