
NEET PG 2026: ಪರೀಕ್ಷಾ ವೇಳಾಪಟ್ಟಿ ಪ್ರಕಟ; ಅರ್ಜಿ ಸಲ್ಲಿಕೆಗೆ ಅವಕಾಶ
ದೇಶದ ಪ್ರತಿಷ್ಠಿತ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸಜ್ಜಾಗುತ್ತಿರುವ ವೈದ್ಯಕೀಯ ಅಭ್ಯರ್ಥಿಗಳಿಗೆ ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (NBEMS) ಮಹತ್ವದ ಘೋಷಣೆಯನ್ನು ಮಾಡಿದೆ. ವೈದ್ಯಕೀಯ ಕ್ಷೇತ್ರದ ಅಭ್ಯರ್ಥಿಗಳು








