
77-Foot Lord Ram Statue | ವಿಶ್ವದ ಅತಿ ಎತ್ತರದ 77 ಅಡಿ ರಾಮನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ
ಪಣಜಸಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಇಂದು ದಕ್ಷಿಣ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿ 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಇದೇ








