
ಜನ್ಮ ನೀಡಿದ ತಂದೆಯೇ ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ಹತ್ಯೆ ಮಾಡಿದ ದಾರುಣ ಘಟನೆ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ಜರುಗಿದೆ. ತನ್ನ ರಕ್ತ ಹಂಚಿಕೊಂಡು ಹುಟ್ಟಿದ 11 ವರ್ಷದ ಅವಳಿ ಹೆಣ್ಣು ಮಕ್ಕಳನ್ನು ಸ್ವತಃ ತಂದೆಯೇ ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಮನೆಯಲ್ಲೇ ನಡೆದ ಈ








