
Nitish Kumar | ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್, ವಿಡಿಯೋ ವೈರಲ್…!
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ಮುಖದಿಂದ ಹಿಜಾಬ್ ತೆಗೆದಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಪಾಟ್ನಾದ ಬಾಪು ಆಡಿಟೋರಿಯಂನಲ್ಲಿ








