
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ
ನವದೆಹಲಿ: ದೇಶದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ (Vande Mataram) ಹಾಡುವುದನ್ನು ಕಡ್ಡಾಯಗೊಳಿಸಬೇಕು ಎಂಬ ವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ರಾಷ್ಟ್ರೀಯ ಗೀತೆಯನ್ನು ಹಾಡುವುದು ಕಡ್ಡಾಯ ಎಂಬ








