
LPG Cylinder: ಗ್ರಾಹಕರಿಗೆ ಗುಡ್ ನ್ಯೂಸ್; 5 ಕೆಜಿ `LPG’ ಸಿಲಿಂಡರ್ ಬೆಲೆ 13 ರೂ. ಇಳಿಕೆ.!
ದೇಶದ ನಾಗರಿಕರಿಗೆ ಮತ್ತು ಸಣ್ಣ ಉದ್ಯಮಿಗಳಿಗೆ ಸಾರ್ವಜನಿಕ ವಲಯದ ತೈಲ ಮಾರಾಟ ಕಂಪನಿಗಳು ಮಹತ್ವದ ಸಿಹಿ ಸುದ್ದಿಯನ್ನು ನೀಡಿವೆ. ಜುಲೈ 1, 2026 ರಿಂದ ಅನ್ವಯವಾಗುವಂತೆ ವಿವಿಧ ವರ್ಗದ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಲಾಗಿದ್ದು,








