
kuldeep sengar : ಉನ್ನಾವೋ ಪ್ರಕರಣದಲ್ಲಿ ಕುಲದೀಪ್ ಸೆಂಗಾರ್ ಜಾಮೀನು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ನವದೆಹಲಿ: 2017 ರಲ್ಲಿ ಉತ್ತರ ಪ್ರದೇಶದ ಉನ್ನಾವೋದಲ್ಲಿ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಹೈಕೋರ್ಟ್ ಆದೇಶವನ್ನು








