
ನೀವು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದೀರಾ? ಮಾರ್ಚ್ 31ರೊಳಗೆ ಈ ಕೆಲಸ ಮುಗಿಸಿ
ಬೆಂಗಳೂರು: ನೀವು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದೀರಾ? ನಿಮ್ಮ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ಜಮೆಯಾಗುತ್ತಿಲ್ಲವೇ? ಹಾಗಿದ್ದರೆ ಈ ಕೂಡಲೇ ಎಚ್ಚೆತ್ತುಕೊಳ್ಳಿ. ಕೇಂದ್ರ ಸರ್ಕಾರದ ಸೂಚನೆಯಂತೆ ಪ್ರತಿಯೊಬ್ಬ ಗ್ಯಾಸ್ ಗ್ರಾಹಕರು ತಮ್ಮ ಗ್ಯಾಸ್ ಕನೆಕ್ಷನ್‌ಗೆ








