
ಶಿವಮೊಗ್ಗ : ಹುಲಿಕಲ್ ಘಾಟ್‌ನಲ್ಲಿ ಸೀಮಿತ ಬಸ್ ಸಂಚಾರಕ್ಕೆ ಜಿಲ್ಲಾಧಿಕಾರಿ ಅನುಮತಿ
ಶಿವಮೊಗ್ಗ : ಜಿಲ್ಲೆಯ ಪಶ್ಚಿಮ ಘಟ್ಟಗಳ ಪ್ರಮುಖ ಕೊಂಡಿಯಾಗಿರುವ ಮತ್ತು ಕರಾವಳಿ ಹಾಗೂ ಮಲೆನಾಡು ಭಾಗವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ 52 ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ಮಾರ್ಗದಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಮಹತ್ವದ








