ಬೆಂಗಳೂರು: ಆಸ್ಪತ್ರೆಯ(Hospital) ಹೊರೆಗೆ ನಡೆಯುವ ಎಲ್ಲ ಹಠಾತ್ ಸಾವುಗಳು ಇನ್ಮುಂದೆ ನೋಟಿಫೈಯಾಗಲಿದ್ದು, ಹೃದಯಾಘಾತಗಳ(Heart Attack) ಬಗ್ಗೆ ಸಂಶೋಧನೆಗೆ ಹೆಚ್ಚಿನ ಅಂಕಿ ಅಂಶಗಳು ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Health Minister Dinesh Gundu Rao) ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೋವಿಡ್ ಅಡ್ಡ ಪರಿಣಾಮಗಳ ಕುರಿತು ತಜ್ಞರ ಸಮಿತಿಯ ವರದಿ ಸ್ವೀಕರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಬಳಿಕ ಶೇ 4 ರಿಂದ 5 ರಷ್ಟು ಹೃದಯಾಘಾತಗಳ ಸಂಖ್ಯೆ ಹೆಚ್ಚಾಗಿವೆ ಎಂದರು. ಆದರೆ ಇದಕ್ಕೆ ಕೋವಿಡ್ ಲಸಿಕೆ(covid vaccine) ನೇರ ಕಾರಣವಲ್ಲ ...
ಬೆಂಗಳೂರು : ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ (Jagjivan Ram) ಅವರು ಆಡಳಿತ ವೈಖರಿಯು ನಮಗೆ ಸ್ಫೂರ್ತಿದಾಯಕ . ಅವರ ಆಡಳಿತÀ ವೈಖರಿಯು ನಮಗೆ ಸ್ಫೂರ್ತಿದಾಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah ) ಅವರು ತಿಳಿಸಿದರು. ಇಂದು ವಿಧಾನಸೌಧದ (Vidhana Soudha) ಪಶ್ಚಿಮ ದ್ವಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಾಬು ಜಗಜೀವನ ರಾಂ (Jagjivan Ram) ಅವರ 39ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಡಾ.ಬಾಬು ಜಗಜೀವನ ರಾಂ ಅವರು ಸ್ವಾತಂತ್ರ ಹೋರಾಟಗಾರರಲ್ಲದೆ ...
ಬೆಂಗಳೂರು: AICC ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅದರಂಥೆ ಅವರು ನಾನು ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ. ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ ...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಉನ್ನತ ಶಿಕ್ಷಣ (Higher Education Department Schemes) ವಂಚಿತರಾದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ “ಉಚಿತ ಉನ್ನತ ಶಿಕ್ಷಣ ಯೋಜನೆ” ಜಾರಿಗೊಳಿಸಿದೆ. 2025-26 ನೇ ಸಾಲಿನಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (Karnataka State Open University) ಯುಜಿಸಿ ಅನುಮೋದಿತ ಸ್ನಾತಕ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ, ಆದಾಯ ಮತ್ತು ಜಾತಿ, ವರ್ಗ ಪ್ರಮಾಣ ಪತ್ರ ಹಾಗೂ ಇತರೆ ಮಾರ್ಗಸೂಚಿಗಳ ...
ಬೆಂಗಳೂರು: ಕರ್ನಾಟಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್ (MLC N Ravikumar) ಅವರಿಗೆ ಜುಲೈ 8 ರವರೆಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲಾಗಿದೆ. ಇದನ್ನು ಮಿಸ್ ಮಾಡದೇ ಓದಿ: ಕರ್ನಾಟಕದಲ್ಲಿ ಹೃದಯಾಘಾತಕ್ಕೆ ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆ ಇದು, ಫೋನ್ ನಂಬರ್ ಸೇವ್ ಮಾಡ್ಕೊಳ್ಳಿ! ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್ (High Court of ...
ಬೆಂಗಳೂರು: ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ (Divya Vasantha) ವಿರುದ್ದ ದೂರು ದಾಖಲಾಗಿದೆ. ಸ್ವಯಂ ಘೋಷಿತ ಗುರೂಜಿ ಆನಂದ ಎನ್ನುವವವರ ಕಾರು ಅಡ್ಡಗಟ್ಟಿ ಅ***ಶ್ಲೀಲ ಪದಗಳಿಂದ ನಿಂದಿಸಿ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಹಾಗೂ ಜೀವಬೆದರಿಕೆ ಹಾಕಿದ್ದಾಳೆ ಈ ವಸಂತ ಎನ್ನಲಾಗಿದೆ. ಈ ಸಂಬಂಧ ಆನಂದ ಎನ್ನುವವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಆಕೆಯ ವಿರುದ್ದ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸದ್ಯ ಚಿಕ್ಕಜಾಲ ...
ಬೆಂಗಳೂರು: ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ನಮ್ಮ ಯೋಧರು ಪರಾಕ್ರಮ ಮೆರೆದಿದ್ದಾರೆ. ಇದು ಇಡೀ ದೇಶವೇ ಹೆಮ್ಮೆಪಡುವ ವಿಷಯ. ದೇಶದ ಸೇನಾಪಡೆಯ ಪರಾಕ್ರಮಕ್ಕೆ ನಾನು ದೇಶದ ಮತ್ತು ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಗೃಹ ಕಚೇರಿ ಕಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ 1.50ರಷ್ಟು ಹೆಚ್ಚಳ ಮಾಡುವುದರ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಲಾಗಿರುವಂತೆ (1) ದಿನಾಂಕ: 23.08.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 21 ಎಸ್‌ಆರ್‌ಪಿ 2024 (2) ದಿನಾಂಕ: 27.11.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 43 ಎಸ್‌ಆರ್‌ಪಿ 2024 (3) ಭಾರತ ಸರ್ಕಾರದ ದಿನಾಂಕ 02.04.2025ರ ಅಧಿಕೃತ ಜ್ಞಾಪನ ಸಂಖ್ಯೆ:1/1(1)/2025- ಸರ್ಕಾರಿ ಸರ್ಕಾರದ ಆದೇಶ ಸಂಖ್ಯೆ: ಆಇ 8 ಎಸ್‌ಆರ್‌ಪಿ 2025 ಬೆಂಗಳೂರು, ದಿನಾಂಕ: 7ನೇ ...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ನೌಕರರಿಗೆ ರಾಜ್ಯ ಸರ್ಕಾರಿ ಸಿಹಿ ಸುದ್ದಿಯನ್ನು ನೀಡಿದ್ದು, ಈ ಬಾರಿ ತುಟ್ಟಿಭತ್ಯೆಯನ್ನು ಶೇ 1.50ರಷ್ಟು ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ತುಟ್ಟಿಭತ್ಯೆ ಹೆಚ್ಚಿಸಿದ್ದಾರೆ ಅಂತ ತಿಳಿದು ಬಂದಿದೆ. ಅಂದ ಹಾಗೇ ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಾಗಾಗಿ ಸರಿ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿಯಲ್ಲಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 3 ಲಕ್ಷ ಸಿಬ್ಬಂದಿ, 4.50 ಲಕ್ಷ ನಿವೃತ್ತ ನೌಕರರಿಗೆ ತುಟಿ ಭತ್ಯೆ ...
ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನುಡಿದರು. “ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ವಿಧಾನಸೌಧದ (Vidhana Soudha) ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಹೈಕೋರ್ಟ್ (High Court) ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ...
Follow Me