ಮಡಿಕೇರಿ: ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಏಪ್ರಿಲ್, 28 ರಂದು 11 ಗಂಟೆಗೆ ನಡೆಯಲಿದೆ.ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷರ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದೆ. ಏ.28 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ. ನಂತರ ಪರಿಶೀಲನಾ ಕಾರ್ಯ ನಡೆಯಲಿದ್ದು, ವಾಪಸ್ ತೆಗೆದುಕೊಳ್ಳಲು ಕಾಲಾವಕಾಶ ಕೊಡಲಾಗುವುದು. ನಂತರ ಕೈಎತ್ತುವ ಮೂಲಕ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಬಹುದು ಎಂದು ಚುನಾವಣಾಧಿಕಾರಿ ವಿನಾಯಕ ನರ್ವಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಸಾಂತ್ವನ ಕೇಂದ್ರ; 5411 ಪ್ರಕರಣ ಇತ್ಯರ್ಥ: ಕರ್ನಾಟಕ ...