ಮಡಿಕೇರಿ: ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2025 ರ ಮೇ, 02 ರಿಂದ 2026 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಏಪ್ರಿಲ್, 28 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಬೆಳಗ್ಗೆ: 10 ರಿಂದ ...
Follow Me