ಮಂಗಳೂರು: ಮದುವೆ ಮಾಡಿಸಿದ್ದ ಬ್ರೋಕರರನ್ನೇ ವ್ಯಕ್ತಿಯೊಬ್ಬ ಕೊ**ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ವಳಚ್ಚಿಲ್​ನಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಬ್ರೋಕರ್​ ಸುಲೇಮಾನ್​ ತನ್ನ ಸಂಬಂಧಿ ಯುವತಿಯನ್ನು ಮುಸ್ತಫಾ ಎನ್ನುವರಿಗೆ ಮದುವೆ ಮಾಡಿಸಿದ್ದ ಎನ್ನಲಾಗಿದೆ.  ಇಬ್ಬರ ಜೀವನದಲ್ಲಿ ಕೆಲ ತಿಂಗಳಿಂದ ಜಗಳ ಆರಂಭವಾಗಿತ್ತು. ಎರಡು ತಿಂಗಳ ಹಿಂದೆ ಯುವತಿ ಮುಸ್ತಫಾನನ್ನು ಬಿಟ್ಟು ಹೋಗಿದ್ದಳು ಎನ್ನಲಾಗಿದೆ. ಈ ವೇಳೆ ರಾಜಿ-ಸಂಧಾನಕ್ಕೆ ಸುಲೇಮಾನ್​ ನಿನ್ನೆ(ಮೇ.22) ರಾತ್ರಿ ಮುಸ್ತಫಾನ ಮನೆಗೆ ಬಂದಿದ್ದಾನೆ ಎನ್ನಲಾಗಿದೆ. ಈ ನಡುವೆ ರೊಚ್ಚಿಗೆದ್ದ ಮುಸ್ತಫಾ, ಸುಲೇಮಾನ್​ ಜೊತೆ ಜಗಳ ಮಾಡಿ ಸುಲೇಮಾನ್​ನನ್ನು ...

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಇನ್ನೇರಡು ದಿನ ಮ**ದ್ಯದಂಗಡಿಗಳು ಬಂದ್‌ ಮಾಡಿ, ಜಿಲ್ಲಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ. ಇದನ್ನು ಮಿಸ್‌ ಮಾಡದೇ ಓದಿ: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ…! ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇರುವ ಮದ್ಯದಂಗಡಿಗಳನ್ನು ಮುಚ್ಚುವ ಕುರಿತು,ಉಲ್ಲೇಖ: ಪೊಲೀಸ್ ಆಯುಕ್ತರು, ಮಂಗಳೂರು ನಗರ, ಮಂಗಳೂರು ಇವರ ಪತ್ರ ಸಂಖ್ಯೆ:95/ಇತರ/ಸಿಎಸ್ ಬಿ/ಸಿಒಪಿ/ಮಂ.ನ/2025 ದಿನಾಂಕ:02.05.2025. 01-05-2025 ರಂದು ಮಂಗಳೂರು ನಗರ ಪೊಲೀಸ್ ...

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಯೆಟಿಷಿಯನ್‌ ಆಗಿ ಕೆಲಸ ಮಾಡುತ್ತಿದ್ದ ಅಫೀಫ ಫಾರೀಮಾ, ಸೋಷಿಯಲ್‌ ಮೀಡಿಯಾದಲ್ಲಿ . ‘help stinky hindus are behind me’ (ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ). am i indian? yes. do i hate india? yes (ಹೌದು, ನಾನು ಭಾರತೀಯಳು.. ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ) ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದು ಕೊಂಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಆಕೆ ಸಾಮಾಜಿಕ ಮಾಧ್ಯಮದಲ್ಲಿ ಬರೆದು ಕೊಂಡ ಬಳಿಕ ಆಸ್ಪತ್ರೆಯವರು ಆಕೆಯನ್ನು ಕೆಲಸದಿಂದ ...