BREAKING: ತುಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ | Dearness Allowance
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ 1.50ರಷ್ಟು ಹೆಚ್ಚಳ ಮಾಡುವುದರ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಲಾಗಿರುವಂತೆ (1) ದಿನಾಂಕ: 23.08.2024ರ ಸರ್ಕಾರಿ








