
ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಮುಳುಗಿ ಮೂವರು ಜಲಸಮಾಧಿ.!
ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಕಾವೇರಿ ನದಿಯ ಕೆಆರ್ಎಸ್ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಅತ್ಯಂತ ಕರುಣಾಜನಕ ಘಟನೆಯೊಂದು ಸಂಭವಿಸಿದೆ. ಪ್ರತ್ಯೇಕ ಅವಘಡಗಳಲ್ಲಿ ದಂಪತಿಗಳು ಸೇರಿದಂತೆ ಒಟ್ಟು ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ








