
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತಿದ್ದ ಪತಿ ಶವವಾಗಿ ಪತ್ತೆ: ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ?
ಚಿಕ್ಕಬಳ್ಳಾಪುರ: ಜಿಲ್ಲೆಯ ಶಾಂತಿಯುತ ಗ್ರಾಮವೊಂದರಲ್ಲಿ ನಡೆದ ಘಟನೆಯೊಂದು ಈಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪತ್ನಿಯ ನಡತೆಯಿಂದ ಮನನೊಂದಿದ್ದ ವ್ಯಕ್ತಿಯೊಬ್ಬರು ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಹತ್ಯೆಯೋ ಅಥವಾ ಆತ್ಮಹತ್ಯೆಯೋ ಎಂಬ








