
ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಸರ್ಕಾರಿ ಕೆಲಸದಲ್ಲಿ ಭರ್ಜರಿ ಆದ್ಯತೆ; ರಾಜ್ಯ ಸರ್ಕಾರದ ಮಹತ್ವದ ಆದೇಶ!
ಬೆಂಗಳೂರು: ರಾಜ್ಯದ ಸಾವಿರಾರು ಆಶಾ (ASHA) ಕಾರ್ಯಕರ್ತೆಯರ ಪಾಲಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಯನ್ನು ಸುಗಮಗೊಳಿಸಲು ಮತ್ತು ಜನಸಂಖ್ಯೆಗೆ ಅನುಗುಣವಾಗಿ ಹುದ್ದೆಗಳನ್ನು ಮರುಹಂಚಿಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು,







