ಬೆಂಗಳೂರು: ನವೆಂಬರ್-2025 ರ ಮಾಹೆಯಲ್ಲಿ ಅಡುಗೆ ಅನಿಲದ ಸಿಲಿಂಡರನ್ನು ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ. ಇದನ್ನು ಮಿಸ್ ಮಾಡದೇ ಓದಿ: ರಾಜ್ಯದ `ಪಡಿತರ ಚೀಟಿದಾರರೇ’ ಎಚ್ಚರ : ಈ ರೀತಿ ಮಾಡಿದರೆ ರದ್ದಾಗಲಿದೆ ನಿಮ್ಮ ಕಾರ್ಡ್…! ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ...
ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ, ನಿಮಗೆ ವಿತರಿಸಲಾದ ಆಹಾರ ಧಾನ್ಯಗಳನ್ನು ಮಾರಾಟ ಮಾಡಿದ್ರೆ ಮುಕ್ತ ಮಾರಕಟ್ಟೆ ದರದಂತೆ ದಂಡ ವಿಧಿಸಲಾಗುತ್ತದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನವೆಂಬರ್-2025 ರ ಮಾಹೆಗೆ ಹಾಸನ ಜಿಲ್ಲೆಯ ಪ್ರತಿ ಅಂತ್ಯೋದಯ (ಎ.ಎ.ವೈ) ಪಡಿತರ ಚೀಟಿಗೆ 21 ಕೆ.ಜಿ ರಾಗಿಯನ್ನು ಹಾಗೂ 14 ಕೆ.ಜಿ ಸಾರವರ್ಧಿತ ಅಕ್ಕಿ ಹಾಗೂ ಪಿ.ಹೆಚ್.ಹೆಚ್ (ಬಿ.ಪಿ.ಎಲ್) ಪಡಿತರ ಚೀಟಿಯಲ್ಲಿನ(Ration Card) ಪ್ರತಿ ಫಲಾನುಭವಿಗೆ 3 ಕೆ.ಜಿ ರಾಗಿಯನ್ನು ಹಾಗೂ 02 ಕೆ.ಜಿ ಸಾರವರ್ಧಿತ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಇದರ ಜೊತೆಗೆ ಏಕ ...
ಬೆಂಗಳೂರೂ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂತಿಮಗೊಳಿಸಲಾದ 2026 ರ ಅಧಿಕೃತ ಕರ್ನಾಟಕ ಸಾರ್ವಜನಿಕ ರಜೆ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಅಧಿಸೂಚನೆಯು ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಸರ್ಕಾರಿ ಸಂಸ್ಥೆಗಳಿಗೆ 20 ಸಾರ್ವತ್ರಿಕ ರಜಾದಿನಗಳನ್ನು ಒಳಗೊಂಡಿದೆ, ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳು ಮತ್ತು ಕರ್ನಾಟಕದಾದ್ಯಂತ ಆಚರಿಸಲಾಗುವ ಪ್ರಾದೇಶಿಕ ಹಬ್ಬಗಳನ್ನು ಒಳಗೊಂಡಿದೆ. ಇದನ್ನು ಮಿಸ್ ಮಾಡದೇ ಓದಿ: SBI ಬ್ಯಾಂಕ್ ಗ್ರಾಹಕರೇ ಗಮನಿಸಿ ಡಿಸೆಂಬರ್ 1 ರಿಂದ ಈ ಸೇವೆ ನಿಮಗೆ ಸಿಗೋದಿಲ್ಲ..! 2026 ರ ಪಟ್ಟಿಯು ಸಾಂಸ್ಕೃತಿಕವಾಗಿ ...
ಬೆಂಗಳೂರು: 3500 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (Civil Police Constable) ಹುದ್ದೆಗಳನ್ನು ಭರ್ತಿಮಾಡುವ ಕುರಿತು. ಆದೇಶವೊಂದು ಹೊರ ಬಿದಿದ್ದು, ಸದ್ಯದಲ್ಲೇ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಾಗುವುದು ಎನ್ನಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ನಗರ/ಜಿಲ್ಲಾ ಪೊಲೀಸ್ ಘಟಕಗಳಲ್ಲಿ ಕಲ್ಯಾಣ ಕರ್ನಾಟಕೇತರ ಮೀಸಲಾತಿಯಡಿಯಲ್ಲಿ ರಿಕ್ರವಿರುವ ಒಟ್ಟು 3500 ನಾಗರೀಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು (ಸಿಪಿಸಿ) ನೇರ ನೇಮಕಾತಿಯ ಮೂಲಕ ಭರ್ತಿಮಾಡಲು ಉಲ್ಲೇಖಿತ ಪತ್ರದಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ ಎನ್ನಲಾಗಿದೆ. ಇದನ್ನು ಮಿಸ್ ಮಾಡದೇ ಓದಿ: ಈ ಪೋಸ್ಟ್ ಆಫೀಸ್ ಯೋಜನೆಗಳಿಂದ ನೀವು ಪ್ರಯೋಜನ ಪಡೆಯಬಹುದು…! ಇದನ್ನು ...
ಬೆಂಗಳೂರು: ಮುಂದಿನ ಕೆಲವು ದಿನಗಳವರೆಗೆ ಕೇರಳ, ತಮಿಳುನಾಡು, ಕರ್ನಾಟಕ(Karnataka) ಮತ್ತು ತೆಲಂಗಾಣ ಸೇರಿದಂತೆ ಹಲವು ದಕ್ಷಿಣ ರಾಜ್ಯಗಳಿಗೆ IMD ಭಾರೀ ಮಳೆ(heavy rainfall )ಎಚ್ಚರಿಕೆಯನ್ನು ನೀಡಿದೆ. ನಿರಂತರ ಮಳೆಯು ಹಲವಾರು ಪ್ರದೇಶಗಳಲ್ಲಿ ಜಲಾವೃತ ಮತ್ತು ವಿದ್ಯುತ್ ಕಡಿತದಂತಹ ಹಲವಾರು ಸಮಸ್ಯೆಗಳಿಗೆ ಕಾರಣವಾಗಬಹುದು. ಭಾರೀ ಮಳೆಯ ಜೊತೆಗೆ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು(Bangalore) ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ(Weather) ಇಲಾಖೆ (ಐಎಂಡಿ) ಮುನ್ಸೂಚನೆ ...
ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ(Gruha Lakshmi Scheme) ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಲಾಗಿದೆ. ಅದೇ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸಹಕಾರ ಇಲಾಖೆಯಲ್ಲಿ ನೋಂದಾಯಿಸಿ, ಸಹಕಾರ ಸಂಘಗಳ ಅಪರ ನಿಬಂಧಕರಿಂದ ನೋಂದಣಿ ಪ್ರಮಾಣಪತ್ರವನ್ನು ಪಡೆಯಲಾಗಿದೆ. ಈ ಕುರಿತಂತೆ ಸಹಕಾರ ಸಂಘಗಳ ಅಪರ ನಿಬಂಧಕರು ಆದೇಶ ಮಾಡಿದ್ದು, ಉದ್ದೇಶಿತ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ, ನಂ.18, 2ನೇ ಮಹಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಕಛೇರಿ ಆವರಣ, ಕೃಷಿ ಭವನ, ನೃಪತುಂಗ ರಸ್ತೆ, ಬೆಂಗಳೂರು-01 ಈ ಸಹಕಾರ ...
ಹಾವೇರಿ: ಹಬ್ಬದ ವೇಳೆ ಹಿಂದೂಗಳು ಬಾರ್ನಲ್ಲಿ ಇರ್ತಾರೆ ಎನ್ನುವದ ಮೂಲಕ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಹೆಚ್. ಆಂಜನೇಯ ವಿವಾದತ್ಮಕ ಹೇಳಿಕೆ ನೀಡಿರುವುದು ಈಗ ವಿವಾದವನ್ನು ಎಬ್ಬಿಸಿದೆ. ಅವರು ಇಂದು ಹಾವೇರಿಯಲ್ಲಿ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಹೇಳಿದರು. ಇನ್ನೂ ಏರ್‌ಪೋರ್ಟ್‌ನಲ್ಲಿ ಮುಸ್ಲಿಂರು ಸಾರ್ವಜನಿಕವಾಗಿ ನಮಾಜ್ ಮಾಡಿರುವ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ಅವರು ಕೈನಲ್ಲಿ ಕೋಲು ಹಿಡಿದುಕೊಂಡಿಲ್ಲ. ಅವರು ಮಾಡಿರುವುದು ಪ್ರಾರ್ಥನೆ, ಅದು ಮಾಡಿರುವುದು ತಪ್ಪಲ್ಲ. ಅವರನ್ನು ನೋಡಿ ಕಲಿತುಕೊಳ್ಳಿ ಅಂತ ಹೇಳಿದರು. ಅವರು ಸಮಯದಲ್ಲಿ ನಮಾಜ್ ಮಾಡುತ್ತಿದ್ದಾರೆ ಅಂತ ...
ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ನಮಾಜ್ ಮಾಡುವುದನ್ನು ಕರ್ನಾಟಕ ಬಿಜೆಪಿ ಟೀಕಿಸಿದ್ದು, ಹೆಚ್ಚಿನ ಭದ್ರತಾ ವಲಯದಲ್ಲಿ ಇಂತಹ ಕೃತ್ಯಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂದು ಪ್ರಶ್ನಿಸಿದೆ. ಪಕ್ಷದ ವಕ್ತಾರ ವಿಜಯ್ ಪ್ರಸಾದ್ ಅವರು ಈ ಘಟನೆ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸ್ಪಷ್ಟನೆ ಕೋರಿದ್ದಾರೆ. ವಿಜಯ್ ಪ್ರಸಾದ್ ಅವರ ಪ್ರಕಾ ಟ್ವಿಟ್ ಮಾಡಿರುವ ವಿಡಿಯೋದಲ್ಲಿ, ದಿನಾಂಕವಿಲ್ಲದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ನಡೆದಿದೆ.ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ...
ಬೆಂಗಳೂರು: ಭಾರತ್ ಅರ್ಥ್ ಮೂವರ್ಸ್ (BEML) 100 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತದೆ. ನವೆಂಬರ್ 05 ರಿಂದ ನವೆಂಬರ್ 12, 2025 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸ ಬಹುದಾಗಿದೆ. ಈ ಹುದ್ದೆಗಳಿಗೆ ಅರ್ಹತೆ: ಬಿ.ಟೆಕ್/ಬಿ.ಇ ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್: bemlindia.inಗೆ ಭೇಟಿ ನೀಡಬಹುದಾಗಿದೆ. ಭಾರತ್ ಅರ್ಥ್ ಮೂವರ್ಸ್ (BEML) 100 ಜೂನಿಯರ್ ಎಕ್ಸಿಕ್ಯೂಟಿವ್ (Junior Executive) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ BEML ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ...
ಮಡಿಕೇರಿ: ಶೀಘ್ರದಲ್ಲೇ 18 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಅಂತ ಶಾಲಾ ಶಿಕ್ಷಣ ಸಚಿವ (Minister of School Education) ಮಧು ಬಂಗಾರಪ್ಪ (Madhu Bangarappa) ಅವರು ಹೇಳಿದ್ದಾರೆ. ಅವರು ಕೊಡಗಿನ (Kodagu) ಸೋಮವಾರ ಪೇಟೆ ಬಳಿಯ ಬೇಳೂರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಅವರು ಮಾತನಾಡಿ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ (Government Schools) 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ...


















Follow Me