
ಪ್ರೀತಿಸಿ ಮದುವೆಯಾದ ಯುವತಿ , ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ
ಮಂಡ್ಯ :- ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಜರುಗಿದೆ. ಮದ್ದೂರು ತಾಲೂಕಿನ ಕೆ.ಬೆಳ್ಳೂರು






