
ಸರ್ಕಾರಿ ಹುದ್ದೆಗಳ ನೇಮಕಾತಿ 5 ವರ್ಷಗಳ ಸಡಿಲಿಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು : ರಾಜ್ಯ ಸಿವಿಲ್ ಸೇವೆ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ







