
ಬಳ್ಳಾರಿ : ಮನಸೂರೆಗೊಂಡ ಜಾನಪದ ಸಂಗೀತ ಗಾಯನ, ಶಾಸ್ತ್ರೀಯ ನೃತ್ಯ ಪ್ರದರ್ಶನ
ಬಳ್ಳಾರಿ : ನಮ್ಮ ನಾಡು-ನುಡಿಯ ಕಲೆ ಮತ್ತು ಸಂಸ್ಕೃತಿಯು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ನಿರಂತರವಾಗಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಅವರು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ








