
ಎಂಆರ್‌ಪಿ ಗಿಂತ ಹೆಚ್ಚಿನ ಹಣ ಪಡೆದ ಫ್ಲಿಪ್‌ಕಾರ್ಟ್ ಮೇಲೆ ದೂರು : ಪರಿಹಾರ ನೀಡಲು ಆಯೋಗದಿಂದ ಆದೇಶ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಮಂಡಘಟ್ಟದ ಶಿವಕುಮಾರ್ ಎಸ್. ಎಂಬುವವರು ಬೆಂಗಳೂರು ಫ್ಲಿಪ್‌ಕಾರ್ಟ್ ಮುಖ್ಯ ವ್ಯವಸ್ಥಾಪಕರು ಹಾಗೂ ಉತ್ತರ ಪ್ರದೇಶದ ಮುಜಫರ್‌ನಗರದ ಶ್ರೀ ಲಕ್ಷ್ಮೀ ಪೈಂಟ್ಸ್ ಹೌಸ್ ಇವರುಗಳ ವಿರುದ್ಧ ಒಂದು ಲೀಟರ್ ಏಷಿಯನ್








