
500 ರೂ. ಬೆಟ್ಟಿಂಗ್ ಕೇಸ್: ಗೃಹ ಸಚಿವ ಪರಮೇಶ್ವರ್ಗೆ ಬಿಗ್ ರಿಲೀಫ್!
ಕರ್ನಾಟಕದ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ 500 ರೂಪಾಯಿ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರಿಗೆ ಹೈಕೋರ್ಟ್‌ನಿಂದ ದೊಡ್ಡ ಮಟ್ಟದ ಸಮಾಧಾನಕರ ಸುದ್ದಿ ಲಭ್ಯವಾಗಿದೆ. ಕಬಡ್ಡಿ








