
ಚಾಲಕರು-ಪ್ರಯಾಣಿಕರ ಅನುಕೂಲಕ್ಕಾಗಿ ಆಟೋ ನಿಲ್ದಾಣಗಳ ನಿರ್ಮಾಣ : ಹೆಚ್ ಎಸ್ ಸುಂದರೇಶ್
ಶಿವಮೊಗ್ಗ : ಆಟೋ ಚಾಲಕರು ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ನಗರದಲ್ಲಿ ಹಲವಾರು ಕಡೆಗಳಲ್ಲಿ ಸೂಡಾ ವತಿಯಿಂದ ಆಟೋ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಶುಕ್ರವಾರ







