
ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಶಿವಮೊಗ್ಗ : 2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಲ್ಲಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಕೆಗೆ ಪರಿಶಿಷ್ಟ








