
KSRTC : ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್‍ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಮುಂಗಡ








