
ಕರ್ನಾಟಕದಲ್ಲಿ `ಸಾಮಾಜಿಕ ಬಹಿಷ್ಕಾರ’ ಹಾಕಿದರೆ 1 ಲಕ್ಷ ರೂ.ದಂಡ, 3 ವರ್ಷ ಜೈಲು ಶಿಕ್ಷೆ ಫಿಕ್ಸ್
ಬೆಂಗಳೂರು : ವ್ಯಕ್ತಿ, ಕುಟುಂಬವನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ಅಪರಾಧವೆಂದು ಪರಿಗಣಿಸಿ ಒಂದು ಲಕ್ಷ ರು. ದಂಡ ಹಾಗೂ 3 ವರ್ಷಗಳವರೆಗೆ ಜೈಲುಶಿಕ್ಷೆಗೆ ಗುರಿಯಾಗಿಸುವ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ) ಕಾಯ್ದೆ 2025’ರ ರಾಜ್ಯ ಪತ್ರವನ್ನು







