kea exam

KPCLನ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಮರು ಪರೀಕ್ಷೆ ನಡೆಸಿತ್ತು, ಅದರ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಹಿಂದೆ ನಡೆಸಲಾಗಿದ್ದ ನೇಮಕಾತಿ

Read More »
ksrtc

KSRTC ಪ್ರಯಾಣಿಕರ ಸುರಕ್ಷತೆ ಹಲವಾರು ಕ್ರಮಗಳು ಹೀಗಿದೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್ಸುಗಳಲ್ಲಿ ಪ್ರಯಾಣಿಸುವಾಗ ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ರಕ್ಷಣೆಗೆ ಅಗತ್ಯವಿರುವ ಹಲವಾರು ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ತುರ್ತು ಪರಿಸ್ಥಿತಿಯಲ್ಲಿ

Read More »
Such are the hymns praising individual planets for the retirement of evil

ದೋಷದ ನಿವೃತ್ತಿಗಾಗಿ ಪ್ರತ್ಯೇಕ ಪ್ರತ್ಯೇಕವಾಗಿ ಗ್ರಹಗಳನ್ನು ಸ್ತುತಿಸುವ ಸ್ತೋತ್ರಗಳೂ ಹೀಗಿವೆ

ರಾಶಿ – ದಿಕ್ಕು – ಗ್ರಹ 1.ಮೇಷ-ಪೂರ್ವ-ಮಂಗಳ. 2.ವೃಷಭ-ಪೂರ್ವ-ಶುಕ್ರ. 3.ಮಿಥುನ-ಆಗ್ನೇಯ-ಬುಧ. 4.ಕರ್ಕಾಟಕ-ದಕ್ಷಿಣ-ಚಂದ್ರ . 5.ಸಿಂಹ-ದಕ್ಷಿಣ-ಸೂರ್ಯ. 6.ಕನ್ಯಾ-ನ್ಯೆರುತ್ಯ-ಬುಧ. 7.ತುಲಾ-ಪಶ್ಚಿಮ-ಶುಕ್ರ. 8.ವೃಶ್ಚಿಕ-ಪಶ್ಚಿಮ-ಮಂಗಳ. 9.ಧನಸ್ಸು-ವಾಯುವ್ಯ-ಗುರು. 10.ಮಕರ-ಉತ್ತರ-ಶನಿ. 11.ಕುಂಭ-ಉತ್ತರ-ಶನಿ. 12.ಮೀನ-ಈಶಾನ್ಯ-ಗುರು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು

Read More »
kannadanadulogo

ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋ***ಟ: ಮೂವರು ಸಾವು

ಬೆಳಗಾವಿ: ಬೈಲಹೊಂಗಲ ತಾಲೂಕಿನ ಮಾರ್ಕುಂಬಿ ಗ್ರಾಮದ ಇನಾಮದಾರ್ ಶುಗರ್ಸ್‌ನಲ್ಲಿ ಬುಧವಾರ ಬಾಯ್ಲರ್ ಸ್ಫೋ***ಟಗೊಂಡು ಮೂವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಬೆಳಗಾವಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.

Read More »
vaccines for children

ನಿಮ್ಮ ಮಕ್ಕಳು ಹುಟ್ಟಿದಾಗಿನಿಂದ-16 ವರ್ಷದವರೆಗೂ ಈ ಲಸಿಕೆಗಳನ್ನು ತಪ್ಪದೇ ಹಾಕಿಸಿ

ಚಿಕ್ಕಬಳ್ಳಾಪುರ: ಹುಟ್ಟಿದಾಗಿನಿಂದ-16 ವರ್ಷದವರೆಗೂ ಲಸಿಕೆಗಳನ್ನು ಸರಿಯಾದ ಸಮಯಕ್ಕೆ ಹಾಕಿಸುವುದರ ಮೂಲಕ ಮಾರಣಾಂತಿಕ ಖಾಯಿಲೆಗಳಿಂದ ನಿಮ್ಮ ಮಗುವನ್ನು ರಕ್ಷಿಸಿಕೊಳ್ಳಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಅವರು ತಿಳಿಸಿದರು. ಗರ್ಭಿಣಿ

Read More »
The Akka Pade will work in two shifts every day Shivamogga District Superintendent of Police Nikhil B.

ಪ್ರತಿ ದಿನ ಎರಡು ಪಾಳಿಗಳಲ್ಲಿ ಅಕ್ಕ ಪಡೆ ಕೆಲಸ ಮಾಡಲಿದೆ : ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ

ಶಿವಮೊಗ್ಗ: ಸಮಾಜಘಾತುಕ ಶಕ್ತಿಗಳು ಮಹಿಳೆಯರು ಮತ್ತು ಮಕ್ಳಳಿಗೆ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಯಾವುದೇ ರೀತಿಯ ದೌರ್ಜನ್ಯವೆಸಗುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ‘ಅಕ್ಕ’ ಪಡೆ

Read More »
District Consumer Disputes Redressal Commission

ಅನಾರೋಗ್ಯವಾಗಿರುವ ಕೋಳಿ ಮರಿ ವಿತರಿಸಿದ್ದಕ್ಕೆ ದಂಡ

ಅನಾರೋಗ್ಯವಾಗಿರುವ ಕೋಳಿಮರಿಗಳನ್ನು ವಿತರಿಸಿ ನಷ್ಟ ಉಂಟು ಮಾಡಿದ ಎದುರುದಾರ ಕೋರ್ಮಲ ಹ್ಯಾಚರೀಸ್, ಕೆ.ಆರ್ ರಸ್ತೆ ಬೆಂಗಳೂರು ಇವರು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ತಬಸುಮ್ ಸುಲ್ತಾನ

Read More »
Shivamogga: Cereals and forgotten dishes cooking competition

ಶಿವಮೊಗ್ಗ : ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಶಿವಮೊಗ್ಗ : ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಪೌಷ್ಟಿಕಾಂಶಗಳಿAದ ಕೂಡಿದೆ. ಹಾಗೂ ನಮ್ಮ ಪೂರ್ವಿಕರು ತಯಾರಿಸುತ್ತಿದ್ದ ಹಳೆಯ ಖಾದ್ಯಗಳು ಆರೋಗ್ಯಕರವಾಗಿದ್ದು, ಅವುಗಳನ್ನು ಉತ್ತೇಜಿಸುವ ಅವಶ್ಯಕತೆ ಇದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ಕಿರಣ್ ಕಮಾರ್ ತಿಳಿಸಿದರು.

Read More »
Siddaramaiah

ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ

Read More »
vidhana soudha

ರಾಜ್ಯ ಸರ್ಕಾರದಿಂದ ಕೃಷಿ ಯಂತ್ರೋಪಕರಣಗಳ ಖರೀದಿಗೆ 3ಲಕ್ಷ ರೂ. ಸಹಾಯಧನ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ. ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ

Read More »
RECENT NEWS