
CM Siddaramaiah | ಯಾವುದೇ ಕಾರಣಕ್ಕೂ ‘ಪಂಚ ಗ್ಯಾರಂಟಿ’ ಯೋಜನೆ ನಿಲ್ಲುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.








