
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ವಿವರ ಹೀಗಿದೆ
ಬೆಂಗಳೂರು: ವಿಧಾನಪರಿಷತ್ತಿನ ಸದಸ್ಯರಾದ ಸುನೀಲ್ ವಲ್ಯಾಪುರ್ (ವಿಧಾನಸಭಾ ಕ್ಷೇತ್ರ) ಇವರ ಚುಕ್ಕೆ ಗುರುತಿನ ಪುಶ್ನೆ ಸಂಖ್ಯೆ-1536ಕ್ಕೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಉತ್ತರದಲ್ಲಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡುವ








