
ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಅನಿರೀಕ್ಷಿತ ತಪಾಸಣೆ: ನಿಷೇಧಿತ ವಸ್ತು ಜಪ್ತಿ
ಬಳ್ಳಾರಿ: ಕೇಂದ್ರ ಕಾರಾಗೃಹದಲ್ಲಿ ಶನಿವಾರ ಅನಿರೀಕ್ಷಿತವಾಗಿ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳು ದೊರೆತಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ತಿಳಿಸಿದ್ದಾರೆ. ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಪೊಲೀಸ್








