
Astrology | ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ ಮಾಡಿ
ಪ್ರತಿಯೊಬ್ಬ ಮನುಷ್ಯನಿಗೂ ಅನಿರೀಕ್ಷಿತ ಸಮಯದಲ್ಲಿ ಅನಿರೀಕ್ಷಿತ ಹಣದ ಅವಶ್ಯಕತೆ ಖಂಡಿತ. ಆ ಸಮಯದಲ್ಲಿ ಯಾರಿಂದಲೋ ಸಾಲ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಹಾಗಾಗದಿದ್ದರೆ ಒಂದಿಷ್ಟು ಚಿನ್ನಾಭರಣಗಳನ್ನು ಅಡಮಾನವಿಟ್ಟು ಹಣ ಕೊಳ್ಳಬೇಕಾದ ಪರಿಸ್ಥಿತಿ ಬರಲಿದೆ. ಇಲ್ಲದಿದ್ದಲ್ಲಿ ಆಸ್ತಿಯನ್ನು







