
ಕರ್ನಾಟಕದ ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಶೀಘ್ರ ‘ಬೈ ಎಲೆಕ್ಷನ್’…!
* ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ಕರ್ನಾಟದಲ್ಲಿ (karnataka) ಮತ್ತೆ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮರು ಚುನಾವಣೆ ನಡೆಲಿದೆ. ಕಾಂಗ್ರೆಸ್ ಶಾಸಕರಾಗಿದ್ದ ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಮತ್ತು ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪನವರ ನಿಧನದಿಂದ







