Karnataka Weather Report

ಕರ್ನಾಟಕ ಹವಾಮಾನ ವರದಿ : ಇನ್ನೆರಡು ದಿನದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಚಳಿ…!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಮೈನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ತಾಪಮಾನದಲ್ಲಿ ಭಾರೀ ಕುಸಿತವಾಗಿದೆ. ಬೀದರ್ 9,

Read More »
Call for 'Sagar Bandh' on December 17th, demanding 'Sagar District'

ಶಿವಮೊಗ್ಗ: ಡಿ.17ರಂದು ‘ಸಾಗರ ಜಿಲ್ಲೆ’ಗೆ ಒತ್ತಾಯಿಸಿ ‘ಸಾಗರ ಬಂದ್’ಗೆ ಕರೆ

ಶಿವಮೊಗ್ಗ: ಡಿ.17ರಂದು ಬುಧವಾರದಂದು ಸಾಗರವನ್ನು ಜಿಲ್ಲೆಯಾಗಿ ಮಾಡಬೇಕು ಎಂಬುದಾಗಿ ಒತ್ತಾಯಿಸಿ ಸಾಗರ ಬಂದ್ ಮಾಡುವುದಾಗಿ ಸಾಗರ ಜಿಲ್ಲೆ ಹೋರಾಟ ಸಮಿತಿಯ ತಿ.ನಾ ಶ್ರೀನಿವಾಸ್ ಘೋಷಿಸಿದ್ದಾರೆ. ಈ ಕುರಿತು ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ

Read More »
Dr. G. Parameshwar

`ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 3600 `ಕಾನ್ ಸ್ಟೇಬಲ್’ ಹುದ್ದೆಗಳ ಶೀಘ್ರ ನೇಮಕಾತಿ.!

ಬೆಳಗಾವಿ : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಪರಿಷತ್

Read More »
Minister Shivanand Patil

ನೇಕಾರರಿಗೆ ಉಚಿತ ವಿದ್ಯುತ್: ಪೂರ್ವಾನ್ವಯದ ಬೇಡಿಕೆ ಮನವಿ ಪರಿಶೀಲನೆ : ಸಚಿವ ಶಿವಾನಂದ ಪಾಟೀಲ ಭರವಸೆ

ಬೆಳಗಾವಿ: ವಿದ್ಯುತ್ ಮಗ್ಗಗಳಿಗೆ ಹತ್ತು ಅಶ್ವಶಕ್ತಿವರೆಗೆ ನವೆಂಬರ್ 2023ರಿಂದ ಜಾರಿ ಮಾಡಿರುವ ಉಚಿತ ವಿದ್ಯುತ್ ಪೂರೈಕೆ ಯೋಜನೆಯನ್ನು 2023ರ ಏಪ್ರಿಲ್‍ನಿಂದ ಅನ್ವಯಗೊಳಿಸುವಂತೆ ನೇಕಾರರ ಬೇಡಿಕೆಯನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಜವಳಿ, ಕಬ್ಬು ಅಭಿವೃದ್ಧಿ

Read More »
byrathi suresh

ಕಾಲಮಿತಿಯಲ್ಲಿ ಲಿಂಗಸೂಗೂರು ಹಾಗೂ ಹಟ್ಟಿ ಕುಡಿಯುವ ನೀರು ಕಾಮಗಾರಿ ಪೂರ್ಣ – ಸಚಿವ ಬಿ.ಎಸ್.ಸುರೇಶ್

ಬೆಳಗಾವಿ: ಲಿಂಗಸೂಗೂರು ಪಟ್ಟಣಕ್ಕೆ ಅಮೃತ್ 2.0 ಯೋಜನೆಯಡಿ ರೂ.94 ಕೋಟಿ ವೆಚ್ಚದಲ್ಲಿ ಹಾಗೂ ಹಟ್ಟಿ ಪಟ್ಟಣ ಪಂಚಾಯಿತಿಗೆ ಜೆ.ಜೆ.ಎಂ ಯೋಜನೆಯಡಿ ರೂ.33.22 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಚಾಲ್ತಿಯಲಿದ್ದು, ಕಾಲಮಿತಿಯಲ್ಲಿ

Read More »
Dr. H.C. Mahadevappa

ಸಿಂಧನೂರು ತಾಲ್ಲೂಕಿಗೆ ಹೊಸ ವಿದ್ಯಾರ್ಥಿನಿಲಯಗಳಿಗೆ ಪ್ರಸ್ತಾವನೆ ಬಂದಲ್ಲಿ ಪರಿಶೀಲನೆ : ಸಚಿವ ಡಾ.ಹೆಚ್.ಸಿ.ಮಹಾದೇವಪ್ಪ

ಬೆಳಗಾವಿ: ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡುವ ಸಂಬಂಧ ಜಿಲ್ಲೆಯಿಂದ ನಿಗಧಿತ ನಮೂನೆಗಳಲ್ಲಿ ಜಿಲ್ಲೆಯ ಸಕ್ಷಮ ಪ್ರಾಧಿಕಾರಿಗಳಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ಮುಖಾಂತರ ಪ್ರಸ್ತಾವನೆಗಳು ಸ್ವೀಕೃತವಾದಲ್ಲಿ,

Read More »
m.b. patil

ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್‍ಗೆ ಯತ್ನ – ಸಚಿವ ಎಂ.ಬಿ. ಪಾಟೀಲ್

ಬೆಳಗಾವಿ: ಬೆಳಗಾವಿ, ವಿಜಯಪುರ, ಧಾರವಾಡ ಒಳಗೊಂಡಂತೆ ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಪ್ರಯತ್ನ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್

Read More »
byrathi suresh

ಏಳು ಮಹಾನಗರ ಪಾಲಿಕೆಗೆ ರೂ.1,400 ಕೋಟಿ ವಿಶೇಷ ಅನುದಾನ ಬಿಡುಗಡೆ : ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್

ಬೆಳಗಾವಿ: ರಾಜ್ಯದ 7 ಮಹಾನಗರ ಪಾಲಿಕೆಗಳಿಗೆ ತಲಾ ರೂ.200 ಕೋಟಿಯಂತೆ ರೂ.1,400 ಕೋಟಿ ವಿಶೇಷ ಅನುದಾವನ್ನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು. ಇಂದು ವಿಧಾನ ಸಭೆ ಪ್ರಶ್ನೋತ್ತರ

Read More »
Dr. H.C. Mahadevappa

ಎಸ್‍ಸಿಎಸ್‍ಪಿ, ಟಿಎಸ್‍ಪಿ ಹಣ ದುರ್ಬಳಕೆಯಾಗಿಲ್ಲ: ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ

ಬೆಳಗಾವಿ: ಗ್ಯಾರಂಟಿ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳ ಜನಸಂಖ್ಯೆಗೆ ಅನುಗುಣವಾಗಿ ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಅನುದಾನವನ್ನು ಬಳಕೆ ಮಾಡಿದ್ದು, ಹಣ ದುರ್ಬಳಕೆಯಾಗಿಲ್ಲ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ತಿಳಿಸಿದರು.

Read More »
Karnataka Public Service Commission

ಕೆಪಿಎಸ್‍ಸಿ : ಗ್ರೂಪ್-ಬಿ ಹುದ್ದೆಗಳಿಗೆ ಮೂಲ ದಾಖಲೆಗಳನ್ನು ಪರಿಶೀಲನೆ ದಿನಾಂಕ ಹೀಗಿದೆ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಧಿಸೂಚಿಸಲಾಗಿದ್ದ ವಿವಿಧ ಇಲಾಖೆಗಳ ಗ್ರೂಪ್-ಬಿ ಹುದ್ದೆಗಳಿಗೆ ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಲು ಉದ್ದೇಶಿಸಲಾಗಿದ್ದ ದಾಖಲೆಗಳ ಪರಿಶೀಲನೆಯನ್ನು 2025 ನೇ ಡಿಸೆಂಬರ್ 17 ರಿಂದ 23 ರವರೆಗೆ ಬೆಂಗಳೂರಿನ

Read More »
RECENT NEWS