ಬೆಳಗಾವಿ: ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದಾಗ ಮಧ್ಯ ಪ್ರವೇಶ ಮಾಡಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ಅವರು ಕಳೆದ ಸಾಲಿನಲ್ಲಿ 38 ಲಕ್ಷ ...

ಬೆಂಗಳೂರು : ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸುವ ಸಲುವಾಗಿ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ...

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ದಿ:15/12/2025 ರಿಂದ ದಿ:13/01/2026 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್‌ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ...

ಶಿವಮೊಗ್ಗ: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.  ಇದನ್ನು ಮಿಸ್‌ ಮಾಡದೇ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಈ ದಿನದಿಂದಲೇ 8ನೇ ವೇತನ ಆಯೋಗ ಜಾರಿ..! ಇದನ್ನು ಮಿಸ್‌ ಮಾಡದೇ ಓದಿ: ಉತ್ತಮ ಊಟ-ಆಟ-ಪಾಠದೊಂದಿಗೆ ಮಕ್ಕಳ ಪ್ರಗತಿ: ನ್ಯಾ.ಸಂತೋಷ್ ಎಂ.ಎಸ್   ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಇಡಿ ...

ಶಿವಮೊಗ್ಗ: ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ ಜೊತೆಗೆ ಇಡೀ ಸಮಾಜವನ್ನು ಅಭಿವೃದ್ದಿಯೆಡೆ ಕೊಂಡೊಯ್ಯಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ನುಡಿದರು.  ಇದನ್ನು ಮಿಸ್‌ ಮಾಡದೇ ಓದಿ: ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಇದನ್ನು ಮಿಸ್‌ ಮಾಡದೇ ಓದಿ: ಐಪಿಎಲ್ 2026ರ ಹರಾಜಿಗಾಗಿ ಆಟಗಾರರ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಸಿಸಿಐ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಿ.09 ರಂದು ಕುವೆಂಪು ರಂಗಮAದಿರದಲ್ಲಿ ಏರ್ಪಡಿಸಲಾಗಿದ್ದ ...

ಬಳ್ಳಾರಿ: ಪ್ರಸ್ತಕ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದಯೋಜನೆಯ (Prime Minister’s Fisheries Scheme) ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಫಲಾನುಭವಿ ಆಧಾರಿತ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. *ಅರ್ಹ ತಾಲ್ಲೂಕುಗಳ ಗ್ರಾಮಗಳು:* ಕಂಪ್ಲಿ: ತಾಲ್ಲೂಕಿನ ಉಪ್ಪಾರಹಳ್ಳಿ, ಬೆಳುಗೋಡುಹಾಳು, ಸಣಾಪುರ, ಮುದ್ದಾಪುರ-02, ಮುದ್ದಾಪುರ-10, ರಾಮಸಾಗರ, ಕಣವಿ ತಿಮ್ಮಲಾಪುರ, ದೇವಸಮುದ್ರ, ಚಿಕ್ಕ ಜಾಯಿಗನೂರು, ಹಿರೇ ಜಾಗನೂರು, ಹಂಪದೇವನಹಳ್ಳಿ, ಜವುಕು, ಮೆಟ್ರಿ, ದೇವಲಾಪುರ, ಸುಗ್ಗೇನಹಳ್ಳಿ, ಸೋಮಲಾಪುರ, ಮಾವಿನಹಳ್ಳಿ, ಹೊನ್ನಳ್ಳಿ, ನೆಲ್ಲುಡಿ, ಕೊಟ್ಟಾಲ್ ಕ್ಯಾಂಪ್, ಎಮ್ಮಿಗನೂರು. ಬಳ್ಳಾರಿ: ತಾಲ್ಲೂಕಿನ ಹಿರೇಹಡ್ಲಿಗಿ, ಬಸರಕೋಡು, ...

ಬೆಳಗಾವಿ: ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಇದನ್ನು ಮಿಸ್‌ ಮಾಡದೇ ಓದಿ: ‘ರೇಷನ್ ಕಾರ್ಡ್’ ನಲ್ಲಿ ಹೆಂಡ್ತಿ, ಮಕ್ಕಳ ಹೆಸರು ಸೇರಿಸಲು ಜಸ್ಟ್ ಹೀಗೆ ಮಾಡಿ ಇದನ್ನು ಮಿಸ್ ಮಾಡದೇ ಓದಿ: ಕರ್ನಾಟಕ ಸರ್ಕಾರದ ಮುಟ್ಟಿನ ರಜೆ ...

ಬೆಂಗಳೂರು: 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಅವರ ಋತುಚಕ್ರದ ಅವಧಿಯಲ್ಲಿ ಪ್ರತಿ ತಿಂಗಳು ಒಂದು ದಿನದ ಹೆಚ್ಚುವರಿ ರಜೆ ನೀಡಲು ವಿವಿಧ ಸಂಸ್ಥೆಗಳು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರದ ನವೆಂಬರ್ 20 ರ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.  ಇದನ್ನು ಮಿಸ್‌ ಮಾಡದೇ ಓದಿ: ಅಪರಿಚಿತ ವ್ಯಕ್ತಿಗೆ ಟಿಕೆಟ್ ಮಾಡಿಸಿ ಬಸ್ ಹತ್ತಿಸಿದ ಯುವಕ ಇಲ್ಲಿದೆ ಇಂಟರ್‌ಸ್ಟಿಂಗ್ ಸ್ಟೋರಿ ಇದನ್ನು ಮಿಸ್‌ ಮಾಡದೇ ಓದಿ: ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ : ...

ಬೆಂಗಳೂರು: ಅಪರಿಚಿತ ವ್ಯಕ್ತಿಗೆ ಟಿಕೆಟ್ ಮಾಡಿಸಿ ಬಸ್ ಹತ್ತಿಸಿದ ಯುವಕ ಸ್ಟೋರಿ ಈಗ ಎಲ್ಲಾ ಕಡೆ ವೈರಲ್ ಆಗಿದೆ.  ಇದನ್ನು ಮಿಸ್‌ ಮಾಡದೇ ಓದಿ: ಲೋಕೋಪಯೋಗಿ ಇಲಾಖೆಯ ಗ್ರೂಪ್-ಎ, ಹೈದ್ರಾಬಾದ್-ಕರ್ನಾಟಕ ವೃಂದದ ಹುದ್ದೆಗಳ ನೇಮಕಾತಿ ಅಧಿಸೂಚನೆ ರದ್ದು ಇದನ್ನು ಮಿಸ್‌ ಮಾಡದೇ ಓದಿ: ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಎಸ್ ಮಧು ಬಂಗಾರಪ್ಪ ಸ್ಪಷ್ಟನೆ ಇನ್‌ಸ್ಟಾಗ್ರಂನಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಈಗ ಎಲ್ಲರ ಮೆಚ್ಚುಗೆ ಪಾತವಾಗಿದೆ. ನವೀದ್ ಸ್ಟೋರಿ (naveedstory) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವೃದ್ದನೊಬ್ಬ ಯುವಕನ ಬಳಿ ಸಹಾಯ ...

ಬೆಳಗಾವಿ: ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ವಿಧಾನ ಪರಿಷತ್ ಕಲಾಪದ ವೇಳೆ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ. ಇದನ್ನು ಮಿಸ್‌ ಮಾಡದೇ ಓದಿ: ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆ ಪಾರದರ್ಶಕ: ...